alex Certify
ಕನ್ನಡ ದುನಿಯಾ       Mobile App
       

Kannada Duniya

ಯುವತಿಯ ನಗ್ನ ಫೋಟೋ ವೈರಲ್ ಮಾಡಿದ್ದ ಕಾಮುಕರು ಅಂದರ್

ಯುವತಿಯನ್ನು ಪುಸಲಾಯಿಸಿ ಆಕೆಯ ನಗ್ನ ಫೋಟೋ ಪಡೆದಿದ್ದ ಮೂವರು ಯುವಕರು, ಬಳಿಕ ಅದನ್ನು ಸಾಮಾಜಿಕ ಜಾಲತಾಣ ವಾಟ್ಸಾಪ್ ನಲ್ಲಿ ವೈರಲ್ ಮಾಡಿದ್ದು ಇದೀಗ ಪೊಲೀಸರಿಂದ ಬಂಧನಕ್ಕೊಳಗಾಗಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ತಾಲೂಕಿನ ಉಪ್ಪಿನಂಗಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಸಂದೇಶ್ ಎಂಬಾತ ಯುವತಿಯೊಂದಿಗೆ ಆತ್ಮೀಯ ನಾಗಿದ್ದು, ಈತನ ದುರ್ನಡತೆ ಗೊತ್ತಾದ ಬಳಿಕ ಆಕೆ ಈತನನ್ನು ದೂರ ಮಾಡಿದ್ದಾಳೆ.

ಆದರೆ ಯುವತಿಯ ಬೆತ್ತಲೆ ಫೋಟೋ ಪಡೆದಿದ್ದ ಸಂದೇಶ್, ತನ್ನ ಇಬ್ಬರು ಸ್ನೇಹಿತರೊಂದಿಗೆ ಸೇರಿ  ಬ್ಲಾಕ್ ಮೇಲ್ ಮಾಡಿದ್ದು, ಬಳಿಕ ವಾಟ್ಸಾಪ್ ನಲ್ಲಿ ವೈರಲ್ ಮಾಡಿದ್ದಾರೆ. ಇದೀಗ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...