alex Certify
ಕನ್ನಡ ದುನಿಯಾ       Mobile App
       

Kannada Duniya

ಬಸ್, ನಿಲ್ದಾಣಗಳಲ್ಲಿಯೂ ಸಿಗುತ್ತೆ ಉಚಿತ ವೈಫೈ

free_wif

ಬೆಂಗಳೂರು: ರಾಜ್ಯ ರಸ್ತೆ ಸಾರಿಗೆ ಸಂಸ್ಥೆ, ಗ್ರಾಮೀಣ ಪ್ರದೇಶಗಳಿಗೂ ಅಂತರ್ಜಾಲ ಸಂಪರ್ಕ ಕಲ್ಪಿಸಲು ಮುಂದಾಗಿದೆ.

ಈಶಾನ್ಯ ಸಾರಿಗೆ, ವಾಯುವ್ಯ ಸಾರಿಗೆ, ಕೆ.ಎಸ್.ಆರ್.ಟಿ.ಸಿ. ಬಸ್ ಗಳಲ್ಲಿ ಹಾಗೂ ನಿಲ್ದಾಣಗಳಲ್ಲಿ ಉಚಿತವಾಗಿ ವೈಫೈ ಸೌಲಭ್ಯ ಕಲ್ಪಿಸಲು ಸಿದ್ಧತೆಗಳು ನಡೆದಿವೆ.

9874 ಕೆ.ಎಸ್.ಆರ್.ಟಿ.ಸಿ., 4942 ಎನ್.ಡಬ್ಲ್ಯೂ.ಕೆ.ಆರ್.ಟಿ.ಸಿ. ಹಾಗೂ 4488 ಎನ್.ಇ.ಕೆ.ಆರ್.ಟಿ.ಸಿ. ಬಸ್ ಗಳಲ್ಲಿ ಹಾಗೂ 458 ಬಸ್ ನಿಲ್ದಾಣಗಳಲ್ಲಿ ವೈಫೈ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಪ್ರಕ್ರಿಯೆಗಳು ನಡೆದಿವೆ.

ಈಗಾಗಲೇ ಕೆ.ಎಸ್.ಆರ್.ಟಿ.ಸಿ. ಹಲವೆಡೆ ಉಚಿತವಾಗಿ ವೈಫೈ ಸೌಲಭ್ಯ ನೀಡುತ್ತಿದ್ದು, ಸುಮಾರು 35 ಲಕ್ಷ ಮಂದಿ ಸೌಲಭ್ಯ ಪಡೆದುಕೊಂಡಿದ್ದಾರೆ ಎಂದು ಹೇಳಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...