alex Certify
ಕನ್ನಡ ದುನಿಯಾ       Mobile App
       

Kannada Duniya

ಪರಪ್ಪನ ಅಗ್ರಹಾರ ಜೈಲಿಗೆ ದುನಿಯಾ ವಿಜಯ್…?

ಮಾರುತಿ ಎಂಬವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ನಟ ದುನಿಯಾ ವಿಜಯ್, ಪರಪ್ಪನ ಅಗ್ರಹಾರ ಜೈಲು ಪಾಲಾಗುವ ಸಾಧ್ಯತೆ ಇದೆ.

ದುನಿಯಾ ವಿಜಯ್ ಮತ್ತವರ ಸಹಚರರ ವಿರುದ್ಧ ಹೈ ಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಕಿಡ್ನಾಪ್, ಹಲ್ಲೆ, ಕೊಲೆ ಬೆದರಿಕೆ ಸೇರಿದಂತೆ ಹಲವು ಪ್ರಕರಣಗಳು ದಾಖಲಾಗಿವೆ.

ಇಂದು ಭಾನುವಾರವಾಗಿರುವ ಕಾರಣ ನ್ಯಾಯಾಲಯಕ್ಕೆ ರಜೆ ಇದ್ದು, ಹೀಗಾಗಿ ಪೊಲೀಸರು ನ್ಯಾಯಾಧೀಶರ ಮನೆಯಲ್ಲಿಯೇ ದುನಿಯಾ ವಿಜಯ್ ಮತ್ತಿತರರನ್ನು ಹಾಜರುಪಡಿಸಲಿದ್ದಾರೆ. ಒಂದು ವೇಳೆ ಜಾಮೀನು ಸಿಗದಿದ್ದರೆ ದುನಿಯಾ ವಿಜಯ್ ಮತ್ತವರ ಸಹಚರರು ಪರಪ್ಪನ ಅಗ್ರಹಾರ ಪಾಲಾಗಲಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...