alex Certify
ಕನ್ನಡ ದುನಿಯಾ       Mobile App
       

Kannada Duniya

ಮಹಿಳೆಯ ಕೆನ್ನೆ ಕಚ್ಚಿ ಪರಾರಿಯಾದ ಯುವಕ

dehliಅಪಾರ್ಟ್ಮೆಂಟ್ ಒಂದರಲ್ಲಿ ವಾಸವಾಗಿದ್ದ ಡಾರ್ಜಿಲಿಂಗ್ ಮೂಲದ ಮಹಿಳೆ ತನ್ನ ಮನೆಯಲ್ಲಿ ಮಲಗಿದ್ದ ವೇಳೆ ಅಕ್ರಮವಾಗಿ ಒಳ ಪ್ರವೇಶಿಸಿರುವ ಯುವಕನೊಬ್ಬ ಆಕೆಯ ಮೇಲೆ ಹಲ್ಲೆ ಮಾಡಿ ಕೆನ್ನೆ ಕಚ್ಚಿ ಪರಾರಿಯಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಹೆಚ್ಎಎಲ್ ಠಾಣಾ ವ್ಯಾಪ್ತಿಯಲ್ಲಿರುವ ಅಪಾರ್ಟ್ಮೆಂಟ್ ಒಂದರಲ್ಲಿ ಈ ಮಹಿಳೆ ವಾಸವಾಗಿದ್ದು, ಇದೇ ಅಪಾರ್ಟ್ಮೆಂಟ್ ನಲ್ಲಿ ವಾಸವಾಗಿದ್ದ ಶಿರಸಿ ಮೂಲದ ಪುನೀತ್ ಎಂಬಾತ ಈ ಕೃತ್ಯವೆಸಗಿದ್ದಾನೆಂದು ಹೇಳಲಾಗಿದೆ.

ಮಹಿಳೆ ಈಗ ಹೆಚ್ಎಎಲ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಪರಾರಿಯಾಗಿರುವ ಆರೋಪಿಯ ಪತ್ತೆ ಕಾರ್ಯದಲ್ಲಿ ತೊಡಗಿದ್ದಾರೆ. ಆತನ ಬಂಧನದ ಬಳಿಕ ಘಟನೆಯ ಸತ್ಯಾಸತ್ಯತೆ ಹೊರ ಬರಲಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...