alex Certify
ಕನ್ನಡ ದುನಿಯಾ       Mobile App
       

Kannada Duniya

ಸರಗಳ್ಳನನ್ನು ಬೆನ್ನಟ್ಟಿ ಹಿಡಿದ ದಿಟ್ಟ ಮಹಿಳೆ

mandy-sara

ಮಂಡ್ಯ: ಸರ ಕದ್ದ ಕಳ್ಳನನ್ನು ಮಹಿಳೆಯೊಬ್ಬರು ಬೆನ್ನಟ್ಟಿ ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದಲ್ಲಿ ನಡೆದಿದೆ.

ಬೆಂಗಳೂರಿನ ಮಹಿಳೆ ಶ್ರೀರಂಗಪಟ್ಟಣದ ನಿಮಿಷಾಂಬ ದೇವಾಲಯಕ್ಕೆ ಆಗಮಿಸಿದ್ದ ಸಂದರ್ಭದಲ್ಲಿ ಪಾಂಡವಪುರ ತಾಲ್ಲೂಕು ಸಣಬಾ ಗ್ರಾಮದ ಯುವಕನೊಬ್ಬ ಸರ ಕಸಿದು ಪರಾರಿಯಾಗಲೆತ್ನಿಸಿದ್ದಾನೆ.

ಮಹಿಳೆ ಆತನನ್ನು ಬೆನ್ನಟ್ಟಿ ಗಟ್ಟಿಯಾಗಿ ಹಿಡಿದು ಕೂಗಾಡಿದ್ದು, ಅಲ್ಲಿದ್ದವರು ನೆರವಿಗೆ ಬಂದಿದ್ದಾರೆ. ನಂತರ ಕಳ್ಳನನ್ನು ಪೊಲೀಸರಿಗೆ ಒಪ್ಪಿಸಲಾಗಿದೆ. ಸರಗಳ್ಳನನ್ನು ಹಿಡಿದ ಮಹಿಳೆಯ ಸಾಹಸಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...