alex Certify
ಕನ್ನಡ ದುನಿಯಾ       Mobile App
       

Kannada Duniya

ಆಸಿಡ್ ಕುಡಿದು ಸಾವಿಗೆ ಶರಣಾದ ಯುವತಿ

ತಂದೆ-ತಾಯಿ ಬುದ್ಧಿ ಮಾತು ಹೇಳಿದರೆಂಬ ಕ್ಷುಲ್ಲಕ ಕಾರಣಕ್ಕೆ ಯುವತಿಯೊಬ್ಬಳು ಆಸಿಡ್ ಕುಡಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಕೋಲಾರದ ಕೆಜಿಎಫ್ ನಲ್ಲಿ ಈ ಘಟನೆ ನಡೆದಿದ್ದು, ಬಾಲಕೃಷ್ಣನ್ ನಗರದ ನಿವಾಸಿ ಸುಧಾ ಎಂಬ 25 ವರ್ಷದ ಯುವತಿ ಸಾವಿಗೆ ಶರಣಾಗಿದ್ದಾರೆ.

ಪ್ರಕರಣ ದಾಖಲಿಸಿಕೊಂಡಿರುವ ರಾಬರ್ಟ್ ಸನ್ ಪೇಟೆ ಠಾಣೆ ಪೊಲೀಸರು, ಮುಂದಿನ ತನಿಖೆ ನಡೆಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...