alex Certify
ಕನ್ನಡ ದುನಿಯಾ       Mobile App
       

Kannada Duniya

ಹಾಡಹಗಲೇ ಮನೆಗೆ ನುಗ್ಗಿ ಯುವತಿಯ ಬರ್ಬರ ಹತ್ಯೆ

ಹಾಡಹಗಲೇ ಮನೆಗೆ ನುಗ್ಗಿ ಯುವತಿಯೊಬ್ಬಳ ಕಣ್ಣಿಗೆ ಖಾರದ ಪುಡಿ ಎರಚಿ ಮಚ್ಚಿನಿಂದ ಕೊಚ್ಚಿ ಹತ್ಯೆ ಮಾಡಿರುವ ಘಟನೆ ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಹಲಸುಲಿಗೆ ಮಾಗಡಿಯಲ್ಲಿ ನಡೆದಿದೆ.

22 ವರ್ಷದ ಸೌಮ್ಯ ಹತ್ಯೆಗೀಡಾದ ಯುವತಿಯಾಗಿದ್ದು, ಹಾಸನದ ಮನು ಎಂಬ ಯುವಕ ಇಂದು ಸೌಮ್ಯ ಮನೆಗೆ ನುಗ್ಗಿ ಈ ಕೃತ್ಯವೆಸಗಿದ್ದಾನೆ.

ಪೊಲೀಸರು ಆರೋಪಿ ಮನುವನ್ನು ವಶಕ್ಕೆ ಪಡೆದಿದ್ದು, ಯಾವ ಕಾರಣಕ್ಕೆ ಈ ಹತ್ಯೆ ನಡೆದಿದೆ ಎಂಬುದರ ಕುರಿತು ವಿಚಾರಣೆ ನಡೆಸುತ್ತಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...