alex Certify
ಕನ್ನಡ ದುನಿಯಾ       Mobile App
       

Kannada Duniya

ಒಂದೇ ವಾರದಲ್ಲಿ 3 ಬಾರಿ ಹಾವು ಕಡಿತಕ್ಕೊಳಗಾದ ಮಹಿಳೆ

ಮಹಿಳೆಯೊಬ್ಬರು ಒಂದೇ ವಾರದ ಅವಧಿಯಲ್ಲಿ ಮೂರು ಬಾರಿ ಹಾವು ಕಡಿತಕ್ಕೊಳಗಾಗಿರುವ ಅಚ್ಚರಿಯ ಘಟನೆ ಹರಿಹರದಲ್ಲಿ ನಡೆದಿದೆ.

ಜೆ.ಸಿ. ಬಡಾವಣೆಯಲ್ಲಿ ವಾಸವಾಗಿರುವ 32 ವರ್ಷದ ಖಮರ್ ತಾಜ್ ಹಾವು ಕಡಿತಕ್ಕೊಳಗಾದ ಮಹಿಳೆಯಾಗಿದ್ದು, 5 ದಿನಗಳ ಹಿಂದೆ ಮೊದಲ ಬಾರಿ ಅವರಿಗೆ ಮನೆಯಲ್ಲೇ ಹಾವು ಕಡಿದಿತ್ತು.

ದಾವಣಗೆರೆಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮರಳಿ ಬಂದಿದ್ದ ಅವರಿಗೆ ಶುಕ್ರವಾರ ರಾತ್ರಿ ಮತ್ತೆ ಹಾವು ಕಡಿದಿದೆ. ಹೀಗಾಗಿ ಅವರು ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದು, ಶನಿವಾರ ಬೆಳಿಗ್ಗೆ ಆಸ್ಪತ್ರೆ ಕ್ಯಾಂಟೀನಿನಲ್ಲಿ ತಿಂಡಿ ತಿಂದು ಬರುವಾಗ ಮತ್ತೆ ಹಾವು ಕಡಿದಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...