alex Certify
ಕನ್ನಡ ದುನಿಯಾ       Mobile App
       

Kannada Duniya

ಬದಲಾಯ್ತು ಸರ್ಕಾರಿ ಕೆಲಸದ ಸಮಯ

ofice

ಬೆಂಗಳೂರು: ಬಿಸಿಲಿನ ತಾಪ ಹೆಚ್ಚಾದ ಹಿನ್ನೆಲೆಯಲ್ಲಿ, ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಸರ್ಕಾರಿ ಕಚೇರಿಗಳ ಕೆಲಸದ ವೇಳೆಯನ್ನು ಬದಲಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ಏಪ್ರಿಲ್ ಮತ್ತು ಮೇ ನಲ್ಲಿ ಬೆಳಿಗ್ಗೆ 8 ರಿಂದ ಮಧ್ಯಾಹ್ನ 1.30 ರ ವರೆಗೆ ಕೆಲಸದ ವೇಳೆ ನಿಗದಿಪಡಿಸಲಾಗಿದೆ.

ಬೆಳಗಾವಿ ವಿಭಾಗದ ವಿಜಯಪುರ, ಬಾಗಲಕೋಟೆ, ಕಲಬುರಗಿ ವಿಭಾಗದ ಎಲ್ಲಾ ಜಿಲ್ಲೆಗಳಲ್ಲಿ ಕಚೇರಿ ವೇಳೆಯನ್ನು ಬದಲಾವಣೆ ಮಾಡಲಾಗಿದೆ.

ಬೇಸಿಗೆ ಬಿಸಿಲಿನ ತಾಪ ಹೆಚ್ಚಾಗಿರುವುದರಿಂದ ಸಾರ್ವಜನಿಕರು ಮತ್ತು ನೌಕರರಿಗೆ ಅನುಕೂಲವಾಗುವಂತೆ ಈ ಕ್ರಮ ಕೈಗೊಳ್ಳಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...