alex Certify
ಕನ್ನಡ ದುನಿಯಾ       Mobile App
       

Kannada Duniya

ಹಿರಿಯ ಸಾಹಿತಿ ಸಾ.ಶಿ. ಮರುಳಯ್ಯ ಇನ್ನಿಲ್ಲ

hqdefault

ಆನಾರೋಗ್ಯದಿಂದ ಬಳಲುತ್ತಿದ್ದ ನಾಡಿನ ಹಿರಿಯ ಸಾಹಿತಿ ಸಾಸಲು ಶಿವರುದ್ರಯ್ಯ ಮರುಳಯ್ಯ, ಬೆಂಗಳೂರಿನ ಜಯದೇವ ಆಸ್ಪತ್ರೆಯಲ್ಲಿ ಇಂದು ಬೆಳಿಗ್ಗೆ ವಿಧಿವಶರಾಗಿದ್ದಾರೆ.

ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ 85 ವರ್ಷದ ಸಾ.ಶಿ. ಮರುಳಯ್ಯ ಅವರು ಕಳೆದ 15 ದಿನಗಳಿಂದ ಜಯದೇವ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಿಗ್ಗೆ 7-30 ರ ಸುಮಾರಿಗೆ ನಿಧನರಾಗಿದ್ದಾರೆ.

ಮೃತರ ಅಂತಿಮ ಇಚ್ಚೆಯಂತೆ ಅವರ ದೇಹವನ್ನು ಮೈಸೂರಿನ ಜೆಎಸ್ಎಸ್ ಮೆಡಿಕಲ್ ಕಾಲೇಜಿಗೆ ದಾನ ಮಾಡಲಾಗಿದೆ. ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದ ಸಾ.ಶಿ. ಮರುಳಯ್ಯನವರಿಗೆ ಹಲವು ಪ್ರಶಸ್ತಿ, ಪುರಸ್ಕಾರಗಳು ಸಂದಿದ್ದವು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...