alex Certify
ಕನ್ನಡ ದುನಿಯಾ       Mobile App
       

Kannada Duniya

ಚುಡಾಯಿಸಿದ್ದಕ್ಕೆ ಗಲಾಟೆ, 8 ಮಂದಿ ಆಸ್ಪತ್ರೆಗೆ

ಯಾದಗಿರಿ: ಅಪ್ರಾಪ್ತ ಬಾಲಕಿಯನ್ನು ಚುಡಾಯಿಸಿದ ವಿಚಾರಕ್ಕೆ ಗಲಾಟೆಯಾಗಿ, 8 ಮಂದಿ ಆಸ್ಪತ್ರೆಗೆ ದಾಖಲಾದ ಘಟನೆ ಯಾದಗಿರಿ ಜಿಲ್ಲೆ ಶಹಾಪುರ ತಾಲ್ಲೂಕಿನ ಗುಂಡಲೂರಿನಲ್ಲಿ ನಡೆದಿದೆ.

ಬಾಲಕಿಗೆ ಚುಡಾಯಿಸಿದ ವಿಚಾರಕ್ಕೆ ಜಗಳ ಆರಂಭವಾಗಿದ್ದು, ವಿಕೋಪಕ್ಕೆ ತಿರುಗಿ ಗುಂಪು ಘರ್ಷಣೆಗೆ ಕಾರಣವಾಗಿದೆ. ಇದರಿಂದಾಗಿ ದೊಣ್ಣೆಗಳಿಂದ ಹೊಡೆದಾಟ ನಡೆದು 8 ಮಂದಿ ಗಾಯಗೊಂಡಿದ್ದಾರೆ.

ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ವಡಗೇರಾ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...