alex Certify
ಕನ್ನಡ ದುನಿಯಾ       Mobile App
       

Kannada Duniya

2 ಬೈಕ್ ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವು

ಯಾದಗಿರಿ: ಯಾದಗಿರಿ ಜಿಲ್ಲೆ ಸುರಪುರ ತಾಲ್ಲೂಕಿನ ಚೆನ್ನೂರು ಕ್ರಾಸ್ ಬಳಿ, 2 ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಮೂವರು ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ರಾಯಪ್ಪ(30), ಬಸಪ್ಪ(28) ಯಂಕಪ್ಪ(33) ಮೃತಪಟ್ಟವರೆಂದು ಗುರುತಿಸಲಾಗಿದೆ. ಅಪಘಾತದಲ್ಲಿ ಬಾಲಕಿ ಗಾಯಗೊಂಡಿದ್ದು, ಆಸ್ಪತ್ರೆಗೆ ಸೇರಿಸಲಾಗಿದೆ. ಹುಣಸಗಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ವೇಗವಾಗಿದ್ದ ಬೈಕ್ ಗಳು ಸವಾರರ ನಿಯಂತ್ರಣಕ್ಕೆ ಸಿಗದೇ ಮುಖಾಮುಖಿಯಾಗಿದ್ದೇ ಅಪಘಾತಕ್ಕೆ ಕಾರಣವೆನ್ನಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...