alex Certify
ಕನ್ನಡ ದುನಿಯಾ       Mobile App
       

Kannada Duniya

ಯದುವೀರ್–ತ್ರಿಷಿಕಾ ದಂಪತಿಗೆ ಗಂಡು ಮಗು

ಬೆಂಗಳೂರು: ಬರೋಬ್ಬರಿ 6 ದಶಕದ ಬಳಿಕ ಮೈಸೂರು ಯದುವಂಶದಲ್ಲಿ ಹೊಸ ಅತಿಥಿಯ ಆಗಮನವಾಗಿದೆ. ಯದುವೀರ್ ಒಡೆಯರ್ ಅವರ ಪತ್ನಿ ತ್ರಿಷಿಕಾ ಕುಮಾರಿ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.

ಮೈಸೂರು ಅರಮನೆಯಲ್ಲಿ ಸಂಭ್ರಮ ಮನೆ ಮಾಡಿದೆ. ರಾತ್ರಿ 9 ಗಂಟೆಗೆ ಮಹಾರಾಣಿ ತ್ರಿಷಿಕಾ ಕುಮಾರಿ ಸಿಂಗ್ ಗಂಡು ಮಗುವಿಗೆ ಜನ್ಮ ನೀಡಿದ್ದು, ರಾಜಮಾತೆ ಪ್ರಮೋದಾದೇವಿ ಹಾಗೂ ಯದುವೀರ್ ಒಡೆಯರ್ ಅವರು ಆಸ್ಪತ್ರೆಗೆ ಭೇಟಿ ನೀಡಿದ್ದಾರೆ.

ಇಂದು ಚಾಮಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಲಾಗುತ್ತದೆ. 2016 ರ ಜೂನ್ ನಲ್ಲಿ ಯದುವೀರ್ ಮತ್ತು ತ್ರಿಷಿಕಾ ಕುಮಾರಿ ಅವರ ಮದುವೆಯಾಗಿತ್ತು.

Subscribe Newsletter

Get latest updates on your inbox...

Opinion Poll

  • ರಿಯಲ್ ಸ್ಟಾರ್ ಉಪೇಂದ್ರರ ಕರ್ನಾಟಕ ಪ್ರಜ್ಞಾವಂತ ಜನತಾ ಪಾರ್ಟಿಗೆ ಜನ ಬೆಂಬಲ ಸಿಗಲಿದೆಯೇ..?

    View Results

    Loading ... Loading ...