alex Certify
ಕನ್ನಡ ದುನಿಯಾ       Mobile App
       

Kannada Duniya

ಸಾರಿಗೆ ಇಲಾಖೆ ರಾಯಭಾರಿಯಾಗಿ ರಾಕಿಂಗ್ ಸ್ಟಾರ್ ಯಶ್

ಬೆಂಗಳೂರು: ಸಾರಿಗೆ ಇಲಾಖೆಯಿಂದ ವಿರಳ ವಾಹನ ಸಂಚಾರ ದಿನಾಚರಣೆ ಆಚರಿಸಲಿದ್ದು, ಈ ಕಾರ್ಯಕ್ರಮಕ್ಕೆ ರಾಕಿಂಗ್ ಸ್ಟಾರ್ ಯಶ್ ರಾಯಭಾರಿಯಾಗಿದ್ದಾರೆ.

ಸಾರಿಗೆ ಸಚಿವ ಹೆಚ್.ಎಂ. ರೇವಣ್ಣ ಈ ಕುರಿತು ಮಾಹಿತಿ ನೀಡಿದ್ದು, ವಿರಳ ವಾಹನ ದಿನಾಚರಣೆಯಂದು ಸಾರ್ವಜನಿಕ ಸಾರಿಗೆ ಬಳಸುವಂತೆ ಮನವಿ ಮಾಡಿದ್ದಾರೆ.

ರಾಜ್ಯ ಸರ್ಕಾರ ಪರ್ಸಂಟೇಜ್ ಸರ್ಕಾರ ಎಂದು ಪ್ರಧಾನಿ ಮೋದಿ ಅವರು ಟೀಕಿಸಿದ್ದ ಬಗ್ಗೆ ಆಕ್ಷೇಪಿಸಿದ ರೇವಣ್ಣ, ಪ್ರಧಾನಿಯಾಗಿ ಮೋದಿ ಅವರು ಘನತೆಗೆ ತಕ್ಕನಂತೆ ಮಾತನಾಡಿಲ್ಲ. ನಂಗಾನಾಚ್ ನಂತಹ ಪದಗಳನ್ನು ಬಳಸಿರುವುದು ಸರಿಯಲ್ಲ ಎಂದು ಹೇಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...