alex Certify
ಕನ್ನಡ ದುನಿಯಾ       Mobile App
       

Kannada Duniya

ಸಿ.ಎಂ. ಪುತ್ರನಿಗೆ ಕೆ.ಡಿ.ಪಿ. ಸದಸ್ಯತ್ವ..?

ythindra-sid

ಮೈಸೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಪ್ರತಿನಿಧಿಸುವ ವರುಣಾ ವಿಧಾನಸಭೆ ಕ್ಷೇತ್ರದ ಉಸ್ತುವಾರಿಯನ್ನು ಅವರ ಪುತ್ರ ಡಾ ಯತೀಂದ್ರ ನೋಡಿಕೊಳ್ಳುತ್ತಿದ್ದಾರೆ.

ಯತೀಂದ್ರ ಅವರನ್ನು ಕೆ.ಡಿ.ಪಿ. ಜಿಲ್ಲಾ ಪ್ರಗತಿ ಪರಿಶೀಲನಾ ಸಮಿತಿ ಸದಸ್ಯರಾಗಿ ನೇಮಕ ಮಾಡಲು ಯೋಜಿಸಲಾಗಿದೆ.

ಯತೀಂದ್ರ ಕೆಲವು ತಿಂಗಳಿಂದ ಕ್ಷೇತ್ರದಲ್ಲಿ ಓಡಾಟ ನಡೆಸಿದ್ದು, ಅಧಿಕಾರಿಗಳ ಸಭೆಗಳನ್ನೂ ನಡೆಸಿದ್ದಾರೆ. ಅವರು ಅಧಿಕಾರಿಗಳ ಸಭೆ ನಡೆಸಿದ್ದಕ್ಕೆ ಆಕ್ಷೇಪ ವ್ಯಕ್ತವಾಗಿತ್ತು.

ರಾಜಕೀಯ ವಲಯದಲ್ಲಿ ಯಾವುದೇ ಹುದ್ದೆಯನ್ನು ಹೊಂದಿಲ್ಲದ ಯತೀಂದ್ರ, ಅಧಿಕಾರಿಗಳ ಸಭೆ ನಡೆಸಿದ್ದು ಸರಿಯಲ್ಲ ಎಂದು ಟೀಕಿಸಲಾಗಿತ್ತು.

ಇದೆಲ್ಲಾ ಬೆಳವಣಿಗೆಗಳ ನಂತರ ರವೀಂದ್ರ ಅವರಿಗೆ ಜಿಲ್ಲಾ ಪ್ರಗತಿ ಪರಿಶೀಲನಾ ಸಮಿತಿ ಸದಸ್ಯರಾಗಿ ನೇಮಕ ಮಾಡುವ ಮೂಲಕ ಅಧಿಕಾರ ನೀಡಲು ಚಿಂತನೆ ನಡೆದಿದೆ ಎನ್ನಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...