alex Certify
ಕನ್ನಡ ದುನಿಯಾ       Mobile App
       

Kannada Duniya

55 ಗಂಟೆಯಲ್ಲೇ ಅಧಿಕಾರದಿಂದಿಳಿದ ಯಡಿಯೂರಪ್ಪ : ರಾಜ್ಯಪಾಲರಿಗೆ ರಾಜೀನಾಮೆ ಪತ್ರ

ನೂತನ ಸಿಎಂ ಆಗಿ ಅಧಿಕಾರವಹಿಸಿಕೊಂಡಿದ್ದ 55 ಗಂಟೆಯಲ್ಲಿಯೇ ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ರಾಜ್ಯಪಾಲರಿಗೆ ಯಡಿಯೂರಪ್ಪ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದಾರೆ. ವಿಧಾನಸಭೆಯಲ್ಲಿ ವಿಶ್ವಾಸಮತಯಾಚನೆಗೂ ಮುನ್ನವೇ ಯಡಿಯೂರಪ್ಪ ಬಹುದೊಡ್ಡ ನಿರ್ಧಾರ ಕೈಗೊಂಡ್ರು.

ಕಾಂಗ್ರೆಸ್-ಜೆಡಿಎಸ್ ಶಾಸಕರನ್ನು ಸೆಳೆಯಲು ವಿಫಲವಾದ ಕಾರಣ ಯಡಿಯೂರಪ್ಪ ವಿಶ್ವಾಸಮತಯಾಚನೆಗೂ ಮುನ್ನವೇ ವಿದಾಯದ ಭಾಷಣ ಮಾಡಿದ್ರು. ಯಡಿಯೂರಪ್ಪ ರಾಜೀನಾಮೆ ಅಭಿಮಾನಿಗಳ ನಿರಾಸೆಗೆ ಕಾರಣವಾಗಿದೆ. ಬಿಜೆಪಿ ಕಚೇರಿಯಲ್ಲಿ ನೀರವ ಮೌನ ಆವರಿಸಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...