alex Certify
ಕನ್ನಡ ದುನಿಯಾ       Mobile App
       

Kannada Duniya

ಈಶ್ವರಪ್ಪ ಸಮ್ಮುಖದಲ್ಲೇ ಯಡಿಯೂರಪ್ಪಗೆ ಟಾಂಗ್..!

yeddyurappa-eshwarappaಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಚಟುವಟಿಕೆಗಳು ಮತ್ತೆ ಗರಿಗೆದರಿದ್ದು, ವಿಧಾನ ಪರಿಷತ್ ವಿಪಕ್ಷ ನಾಯಕ ಕೆ.ಎಸ್. ಈಶ್ವರಪ್ಪನವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ರಾಯಣ್ಣ ಬ್ರಿಗೇಡ್ ನ ಯುವ ಘಟಕದ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ.

ಯುವ ಘಟಕದ ರಾಜ್ಯಾಧ್ಯಕ್ಷರಾಗಿ ವೀರೇಶ್ ಉಂಡೋಡಿ ಹಾಗೂ ಕಾರ್ಯಾಧ್ಯಕ್ಷರಾಗಿ ಅನೇಕಲ್ ನ ಎಂ. ದೊಡ್ಡಯ್ಯ ಆಯ್ಕೆಯಾಗಿದ್ದು, 20 ಮಂದಿ ಪದಾಧಿಕಾರಿಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ.

ಈ ಸಂದರ್ಭದಲ್ಲಿ ಮಾತನಾಡಿದ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಕಾರ್ಯಾಧ್ಯಕ್ಷ ಮುಕುಡಪ್ಪ, ಈಶ್ವರಪ್ಪನವರ ಸಮ್ಮುಖದಲ್ಲೇ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪನವರ ಹೆಸರನ್ನು ಹೇಳದೆ ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ. ನಂಜನಗೂಡಿನಲ್ಲಿ 70 ಸಾವಿರ ಮಂದಿ ಲಿಂಗಾಯಿತರು ಹಾಗೂ 70 ಸಾವಿರ ಮಂದಿ ದಲಿತರಿದ್ದಾರೆ. ಆದರೂ ಇವರಿಗೆ ಚುನಾವಣೆಯಲ್ಲಿ ಗೆಲ್ಲಲು ಸಾಧ್ಯವಾಯಿತೇ ಎಂದು ಪ್ರಶ್ನಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...