alex Certify
ಕನ್ನಡ ದುನಿಯಾ       Mobile App
       

Kannada Duniya

ಯಡಿಯೂರಪ್ಪ ಪರ ಬೇಳೂರು ಗೋಪಾಲಕೃಷ್ಣ ಬ್ಯಾಟಿಂಗ್

02-belur-gopalakrishna-big2

ಬಿಜೆಪಿ ರಾಜ್ಯಾಧ್ಯಕ್ಷರಾಗಿ ಯಾರನ್ನು ಆಯ್ಕೆ ಮಾಡಬೇಕೆಂಬ ಕುರಿತಂತೆ ಪಕ್ಷದ ಹಿರಿಯ ನಾಯಕರು ತೀರ್ಮಾನ ಕೈಗೊಳ್ಳುತ್ತಾರೆ ಎಂದು ಮಾಜಿ ಶಾಸಕ ಬೇಳೂರು ಗೋಪಾಲಕೃಷ್ನ ಹೇಳಿದ್ದಾರೆ.

ಬಿ.ಎಸ್. ಯಡಿಯೂರಪ್ಪ ಅವರು ಅಧ್ಯಕ್ಷರಾದರೆ ಒಳ್ಳೆಯದಾಗುತ್ತದೆ. ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಬಿಜೆಪಿ ಮತ್ತಷ್ಟು ಬಲಗೊಳ್ಳಲು ಯಡಿಯೂರಪ್ಪನವರಿಗೆ ರಾಜ್ಯಾಧ್ಯಕ್ಷ ಸ್ಥಾನ ನೀಡಿದರೆ ಒಳ್ಳೆಯದು ಎಂದು ಅವರು ಹೇಳಿದರು.

ಶಿವಮೊಗ್ಗ ಜಿಲ್ಲೆಯಲ್ಲಿ ಬಿಜೆಪಿಯ ಗೆಲುವು ಸಂಘಟನಾತ್ಮಕವಾಗಿದೆ. ಇದರಿಂದ ಮತ್ತಷ್ಟು ಪ್ರಾಬಲ್ಯ ಹೆಚ್ಚಿಸಲು ಸಾಧ್ಯವಾಗುತ್ತದೆ. ಕಾಂಗ್ರೆಸ್ ನ ಆಡಳಿತವನ್ನು ಕಂಡು ಬೇಸತ್ತ ಜನರು ಸರಿಯಾದ ಪಾಠ ಕಲಿಸಿದ್ದಾರೆ ಎಂದರು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...