alex Certify
ಕನ್ನಡ ದುನಿಯಾ       Mobile App
       

Kannada Duniya

ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಬಿ.ವೈ. ರಾಘವೇಂದ್ರ ನಾಮಪತ್ರ ಸಲ್ಲಿಕೆ

ನವೆಂಬರ್ 3 ರಂದು ನಡೆಯಲಿರುವ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಉಪ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರ ಪುತ್ರ ಬಿ.ವೈ. ರಾಘವೇಂದ್ರ ಇಂದು ತಮ್ಮ ನಾಮಪತ್ರ ಸಲ್ಲಿಸಿದ್ದಾರೆ.

ನಾಮಪತ್ರ ಸಲ್ಲಿಕೆ ವೇಳೆ ಬಿ.ವೈ. ರಾಘವೇಂದ್ರ ಅವರಿಗೆ ಶಾಸಕರುಗಳಾದ ಕೆ.ಎಸ್. ಈಶ್ವರಪ್ಪ, ಹರತಾಳು ಹಾಲಪ್ಪ ಹಾಗೂ ಮಾಜಿ ಶಾಸಕ ಭಾನುಪ್ರಕಾಶ್ ಸಾಥ್ ನೀಡಿದರು.

ನಾಮಪತ್ರ ಸಲ್ಲಿಕೆ ಬಳಿಕ ರಾಮಣ್ಣ ಶ್ರೇಷ್ಠಿ ಪಾರ್ಕ್ ನಿಂದ ಬೃಹತ್ ರ್ಯಾಲಿ ನಡೆಸಲಾಗಿದ್ದು, ಬಿಜೆಪಿ ಶಕ್ತಿ ಪ್ರದರ್ಶನ ಮಾಡಲಾಯಿತು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...