alex Certify
ಕನ್ನಡ ದುನಿಯಾ       Mobile App
       

Kannada Duniya

ಯಡಿಯೂರಪ್ಪ ನಿವಾಸದೆದುರು ಎನ್.ಎಸ್.ಯು.ಐ. ಪ್ರತಿಭಟನೆ

yedurappaಕಾವೇರಿ ನದಿ ನೀರಿನ ವಿಚಾರದಲ್ಲಿ ಧ್ವನಿಯೆತ್ತದಿರುವುದನ್ನು ಖಂಡಿಸಿ ಕಾಂಗ್ರೆಸ್ ವಿದ್ಯಾರ್ಥಿ ಘಟಕ ಎನ್.ಎಸ್.ಯು.ಐ, ಬಿಜೆಪಿ ರಾಜ್ಯಾಧ್ಯಕ್ಷ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ ನಿವಾಸದ ಎದುರು ಪ್ರತಿಭಟನೆ ನಡೆಸಿದೆ.

ಶಿವಮೊಗ್ಗದ ವಿನೋಬ ನಗರದಲ್ಲಿರುವ ಯಡಿಯೂರಪ್ಪನವರ ನಿವಾಸದ ಮುಂದೆ ಪ್ರತಿಭಟನೆ ನಡೆಸಿದ ಎನ್.ಎಸ್.ಯು.ಐ. ಕಾರ್ಯಕರ್ತರು, ಕಾವೇರಿ ನದಿ ನೀರಿನ ವಿಚಾರದಲ್ಲಿ ಸರ್ಕಾರ ಕರೆದಿದ್ದ ಸರ್ವ ಪಕ್ಷದ ಸಭೆಗೆ ಗೈರು ಹಾಜರಾಗುವ ಮೂಲಕ ಬಿಜೆಪಿ ನಾಡಿನ ನೆಲ, ಜಲದ ರಕ್ಷಣೆಗೆ ತಮ್ಮ ಬದ್ದತೆ ಏನೆಂಬುದನ್ನು ತೋರ್ಪಡಿಸಿದೆ ಎಂದು ಆರೋಪಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...