alex Certify
ಕನ್ನಡ ದುನಿಯಾ       Mobile App
       

Kannada Duniya

ಅತೃಪ್ತ ಶಾಸಕರ ಕುರಿತು ಹೊಸ ಬಾಂಬ್ ಸಿಡಿಸಿದ ಯಡಿಯೂರಪ್ಪ

ಮೈತ್ರಿಕೂಟ ಸರ್ಕಾರದ ಸಚಿವ ಸಂಪುಟ ರಚನೆಯಾದ ಬಳಿಕ ರಾಜ್ಯ ಕಾಂಗ್ರೆಸ್ ನಲ್ಲಿ ಭಿನ್ನಮತ ಭುಗಿಲೆದ್ದಿದ್ದು, ಸಚಿವ ಸ್ಥಾನ ವಂಚಿತ ಶಾಸಕರು ಸಭೆ ಮೇಲೆ ಸಭೆ ನಡೆಸುತ್ತಾ ಪಕ್ಷದ ನಾಯಕರಲ್ಲಿ ನಡುಕ ಹುಟ್ಟಿಸಿದ್ದಾರೆ.

ಇದರ ಮಧ್ಯೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಹೊಸ ಬಾಂಬ್ ಸಿಡಿಸಿದ್ದು, ಅತೃಪ್ತ ಶಾಸಕರು ಬಿಜೆಪಿ ಸೇರಲು ತುದಿಗಾಲಲ್ಲಿ ನಿಂತಿದ್ದಾರೆಂದು ತಿಳಿಸಿದ್ದಾರೆ. ಆದ್ಯತೆ ಮೇಲೆ ಅವರುಗಳನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳುವುದಾಗಿಯೂ ಹೇಳಿದ್ದಾರೆ.

ಬಿಜೆಪಿಯನ್ನು ಅಧಿಕಾರದಿಂದ ದೂರವಿಡಬೇಕೆಂಬ ಕಾರಣಕ್ಕಾಗಿ ರಾಜ್ಯದಲ್ಲಿ ಅಪವಿತ್ರ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬಂದಿದೆ. ಕಾಂಗ್ರೆಸ್ ಪಕ್ಷ, ಕಾಂಗ್ರೆಸ್ ನಾಯಕರಿಂದಲೇ ಅಧಃಪತನವಾಗಲಿದೆ ಎಂದು ಅವರು ಭವಿಷ್ಯ ನುಡಿದಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...