alex Certify
ಕನ್ನಡ ದುನಿಯಾ       Mobile App
       

Kannada Duniya

ಬಿಪಿಎಲ್ ಕಾರ್ಡ್ ದಾರರಿಗೊಂದು ಶುಭ ಸುದ್ದಿ

ಬಿ ಪಿ ಎಲ್ ಕಾರ್ಡ್ ದಾರರಿಗೆ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಜಮೀರ್ ಅಹಮದ್ ಖಾನ್ ಶುಭ ಸುದ್ದಿಯೊಂದನ್ನು ನೀಡಿದ್ದಾರೆ. ಬಿಪಿಎಲ್ ಪಡಿತರ ಚೀಟಿಗೆ ಆಧಾರ್ ಸಂಖ್ಯೆ ಜೋಡಿಸದೆ ಇರುವವರಿಗೆ ಮತ್ತೊಂದು ಅವಕಾಶ ನೀಡಲು ನಿರ್ಧರಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಬಿಪಿಎಲ್ ಕಾರ್ಡ್ ಹೊಂದಿದ ಬಹಳಷ್ಟು ಮಂದಿ, ಈ ಹಿಂದೆ ಹಲವು ಅವಕಾಶಗಳನ್ನು ನೀಡಿದರೂ ತಮ್ಮ ಪಡಿತರ ಚೀಟಿಯನ್ನು ಆಧಾರ್ ಸಂಖ್ಯೆಯೊಂದಿಗೆ ಜೋಡಣೆ ಮಾಡಿರಲಿಲ್ಲ. ಇದರಿಂದಾಗಿ ಪಡಿತರ ವಿತರಣೆಗೂ ತೊಂದರೆಯಾಗುತ್ತಿದ್ದು, ಈಗ ಮತ್ತೊಂದು ಅವಕಾಶ ನೀಡಲು ನಿರ್ಧರಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

ಅನ್ನಭಾಗ್ಯ ಯೋಜನೆಯಡಿ ಪ್ರಸ್ತುತ ನೀಡುತ್ತಿರುವ ಅಕ್ಕಿಯ ಜೊತೆಗೆ ಹೆಚ್ಚುವರಿಯಾಗಿ 2 ಕೆಜಿ ನೀಡಲು ಉದ್ದೇಶಿಸಲಾಗಿದೆ ಇಂದು ಜಮೀರ್ ಅಹಮದ್ ಖಾನ್ ಹೇಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...