alex Certify
ಕನ್ನಡ ದುನಿಯಾ       Mobile App
       

Kannada Duniya

MEP ಅಧ್ಯಕ್ಷೆ ನೌಹೀರಾ ಶೇಖ್ ಬಳಿ ಇದ್ದ ನಗದು ವಶ

ಬೆಂಗಳೂರು: ಹೆಚ್.ಎ.ಎಲ್. ವಿಮಾನ ನಿಲ್ದಾಣದಲ್ಲಿ ಆಲ್ ಇಂಡಿಯಾ ವುಮೆನ್ ಎಂಪವರ್ ಮೆಂಟ್ ಪಾರ್ಟಿ(MEP) ಅಧ್ಯಕ್ಷೆ ಡಾ. ನೌಹೀರಾ ಶೇಖ್ ಅವರಿಂದ ಹಣ ವಶಕ್ಕೆ ಪಡೆಯಲಾಗಿದೆ.

ಚುನಾವಣಾಧಿಕಾರಿಗಳು ಪರಿಶೀಲನೆ ನಡೆಸಿದ ಸಂದರ್ಭದಲ್ಲಿ ದಾಖಲೆ ಇಲ್ಲದ 3.94 ಲಕ್ಷ ರೂ. ಜಪ್ತಿ ಮಾಡಲಾಗಿದೆ.

ಏಪ್ರಿಲ್ 22 ರಂದು ಸಂಜೆ ತಿರುಪತಿಯಿಂದ ಖಾಸಗಿ ವಿಮಾನದಲ್ಲಿ ನೌಹೀರಾ ಶೇಖ್ ಆಗಮಿಸಿದ್ದು, ನಿಯಮಾನುಸಾರ ಚುನಾವಣಾಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.

ವಿಮಾನ ಮತ್ತು ನೌಹೇರಾ ಶೇಖ್ ಅವರ ಬ್ಯಾಗ್ ಪರಿಶೀಲನೆ ನಡೆಸಿದ ಸಂದರ್ಭದಲ್ಲಿ ದಾಖಲೆ ಇಲ್ಲದ 3.94 ಲಕ್ಷ ರೂ. ಪತ್ತೆಯಾಗಿದ್ದು, ಹಣವನ್ನು ಜಪ್ತಿ ಮಾಡಲಾಗಿದೆ. ಈ ಸಂಬಂಧ ಹೆಚ್.ಎ.ಎಲ್. ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...