alex Certify
ಕನ್ನಡ ದುನಿಯಾ       Mobile App
       

Kannada Duniya

ಆರಂಭದಲ್ಲೇ ಹೈಜಾಕ್ ರಾಜಕೀಯಕ್ಕೆ ಮುಂದಾದ ಬಿ.ಎಸ್.ವೈ. ಪುತ್ರ

ಮೈಸೂರು: ವರುಣಾ ಕ್ಷೇತ್ರದಲ್ಲಿ ಅಖಾಡಕ್ಕಿಳಿಯಲು ಸಜ್ಜಾಗಿರುವ ಬಿ.ಜೆ.ಪಿ. ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರ ಪುತ್ರ ಬಿ.ವೈ. ವಿಜಯೇಂದ್ರ ಆರಂಭದಲ್ಲೇ ಹೈಜಾಕ್ ರಾಜಕೀಯಕ್ಕೆ ಕೈ ಹಾಕಿದ್ದಾರೆ.

ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಪುತ್ರ ಡಾ. ಯತೀಂದ್ರ ವರುಣಾ ಕ್ಷೇತ್ರದಲ್ಲಿ ಸ್ಪರ್ಧಿಸಲಿದ್ದು, ಬಿ.ವೈ. ವಿಜಯೇಂದ್ರ ಗೆಲುವಿಗೆ ಆರಂಭಿಕ ಕಾರ್ಯತಂತ್ರ ರೂಪಿಸಿದ್ದಾರೆ.

ಕಾಂಗ್ರೆಸ್ ಮುಖಂಡ ಎಲ್. ರೇವಣಸಿದ್ಧಯ್ಯ ಅವರ ನಿವಾಸಕ್ಕೆ ಭೇಟಿ ಮಾಡಿ ಆಶೀರ್ವಾದ ಪಡೆದುಕೊಂಡಿದ್ದಾರೆ. ಹಿಂದೆ ವರುಣಾ ಮತ್ತು ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸಿದ್ಧರಾಮಯ್ಯ ಅವರ ವಿರುದ್ಧ ರೇವಣಸಿದ್ಧಯ್ಯ ಸ್ಪರ್ಧಿಸಿದ್ದರು. ಅವರನ್ನು ಭೇಟಿ ಮಾಡಿದ ವಿಜಯೇಂದ್ರ ಗೌಪ್ಯವಾಗಿ ಮಾತುಕತೆ ನಡೆಸಿದ್ದು, ರೇವಣಸಿದ್ಧಯ್ಯ ಅವರನ್ನು ಪಕ್ಷಕ್ಕೆ ಆಹ್ವಾನಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...