alex Certify
ಕನ್ನಡ ದುನಿಯಾ       Mobile App
       

Kannada Duniya

ಚುನಾವಣೆ ಮುಗಿದ್ರೂ ನಿಲ್ಲದ ಘರ್ಷಣೆ

ಮೈಸೂರು: ದೇಶದ ಗಮನ ಸೆಳೆದಿರುವ ಚಾಮುಂಡೇಶ್ವರಿ ವಿಧಾನಸಭೆ ಕ್ಷೇತ್ರದಲ್ಲಿ ಕಾಂಗ್ರೆಸ್ ಹಾಗೂ ಜೆ.ಡಿ.ಎಸ್. ಕಾರ್ಯಕರ್ತರ ನಡುವೆ ಘರ್ಷಣೆ ನಡೆದಿದೆ.

ಮುಖ್ಯಮಂತ್ರಿ ಸಿದ್ಧರಾಮಯ್ಯ ಸ್ಪರ್ಧಿಸಿರುವ ಈ ಹೈವೋಲ್ಟೇಜ್ ಕ್ಷೇತ್ರದಲ್ಲಿ ಜಿ.ಟಿ. ದೇವೇಗೌಡ ಜೆ.ಡಿ.ಎಸ್. ಅಭ್ಯರ್ಥಿಯಾಗಿದ್ದಾರೆ. ಚುನಾವಣೆ ಫಲಿತಾಂಶದ ಕುರಿತಾಗಿ ಚರ್ಚೆ ನಡೆಯುವ ಸಂದರ್ಭದಲ್ಲಿ ಕಾಂಗ್ರೆಸ್ ಹಾಗೂ ಜೆ.ಡಿ.ಎಸ್. ಕಾರ್ಯಕರ್ತರ ನಡುವೆ ಗಲಾಟೆಯಾಗಿದ್ದು, ಘಟನೆಯಲ್ಲಿ ಹಲವರು ಗಾಯಗೊಂಡಿದ್ದಾರೆ.

ಚಾಮುಂಡೇಶ್ವರಿ ಕ್ಷೇತ್ರದ ಉದ್ಬೂರಿನಲ್ಲಿ ಘರ್ಷಣೆ ನಡೆದಿದ್ದು, ಗಲಾಟೆಯಲ್ಲಿ ದಿವ್ಯಾಂಗ ವ್ಯಕ್ತಿಯ ಮೇಲೆಯೂ ಹಲ್ಲೆ ಮಾಡಲಾಗಿದೆ. ಸ್ಥಳಕ್ಕೆ ಜಯಪುರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...