alex Certify
ಕನ್ನಡ ದುನಿಯಾ       Mobile App
       

Kannada Duniya

ಸಚಿವ ಹೆಚ್.ಸಿ. ಮಹದೇವಪ್ಪಗೆ ಐ.ಟಿ. ಶಾಕ್

ಮೈಸೂರು: ವಿಧಾನಸಭೆ ಚುನಾವಣೆ ಹೊತ್ತಲ್ಲೇ ಸಚಿವ ಹೆಚ್.ಸಿ. ಮಹದೇವಪ್ಪ ಅವರ ನಿವಾಸದ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಮೈಸೂರು ವಿಜಯನಗರದಲ್ಲಿರುವ ಮಹದೇವಪ್ಪ ಅವರ ನಿವಾಸದ ಮೇಲೆ ಬೆಳಿಗ್ಗೆ ದಾಳಿ ಮಾಡಿರುವ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ದಾಳಿಯ ಸಂದರ್ಭದಲ್ಲಿ ಮಹದೇವಪ್ಪ ಮನೆಯಲ್ಲಿಯೇ ಇದ್ದರು.

ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಆಪ್ತ ಸಚಿವರಾಗಿರುವ ಮಹದೇವಪ್ಪ ಅವರ ನಿವಾಸದ ಮೇಲೆ ಚುನಾವಣೆ ವೇಳೆಯಲ್ಲೇ ದಾಳಿ ನಡೆದಿರುವುದು ಕುತೂಹಲಕ್ಕೆ ಕಾರಣವಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...