alex Certify
ಕನ್ನಡ ದುನಿಯಾ       Mobile App
       

Kannada Duniya

‘15 ದಿನದಲ್ಲಿ ಕಂಠೀರವ ಸ್ಟೇಡಿಯಂನಲ್ಲಿ ಪ್ರಮಾಣ ಸ್ವೀಕಾರ’

ಬೆಂಗಳೂರು: ಇನ್ನು 15 ದಿನಗಳಲ್ಲಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುತ್ತೇನೆ. ಪ್ರಧಾನಿಯವರ ಸಮಕ್ಷಮದಲ್ಲಿ ಕಂಠೀರವ ಸ್ಟೇಡಿಯಂನಲ್ಲಿ ಲಕ್ಷಾಂತರ ಜನರನ್ನು ಸೇರಿಸಿ ಪ್ರಮಾಣ ಸ್ವೀಕರಿಸುವೆ ಎಂದು ಬಿ.ಜೆ.ಪಿ. ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.

ನೆಲಮಂಗಲದಲ್ಲಿ ನಡೆದ ಬಿ.ಜೆ.ಪಿ. ಸಮಾವೇಶದಲ್ಲಿ ಮಾತನಾಡಿದ ಅವರು, ಕರ್ನಾಟಕವನ್ನು ಕಾಂಗ್ರೆಸ್ ಮುಕ್ತವಾಗಿ ಮಾಡುತ್ತೇವೆ. ಮೊದಲು ನೆಲಮಂಗಲ ಕಾಂಗ್ರೆಸ್ ಮುಕ್ತ ಆಗಬೇಕು ಎಂದು ಹೇಳಿದ್ದಾರೆ.

ಬಿ.ಜೆ.ಪಿ. 150 ಸ್ಥಾನಗಳೊಂದಿಗೆ ಅಧಿಕಾರಕ್ಕೆ ಬರಲಿದೆ. ಇನ್ನು 12 ದಿನದಲ್ಲಿ ಈ ಭ್ರಷ್ಟ ಮುಖ್ಯಮಂತ್ರಿಯನ್ನು ಜನ ಕಿತ್ತೊಗೆಯಲಿದ್ದಾರೆ. ನಾನು ಇನ್ನು 15 ದಿನದಲ್ಲಿ ಕಂಠೀರವ ಸ್ಟೇಡಿಯಂನಲ್ಲಿ ದೊಡ್ಡ ಸಮಾರಂಭದಲ್ಲಿ ಮುಖ್ಯಮಂತ್ರಿಯಾಗಿ ಪ್ರಮಾಣ ಸ್ವೀಕರಿಸುತ್ತೇನೆ. ಲಕ್ಷಾಂತರ ಜನರನ್ನು ಸೇರಿಸಲು ಯೋಜಿಸಿದ್ದೇವೆ ಎಂದು ತಿಳಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...