alex Certify ದೀಪಾವಳಿ ಹಬ್ಬದ ಹೊತ್ತಲ್ಲೇ ಶಿಕ್ಷಕರು, ಉಪನ್ಯಾಸಕರಿಗೆ ಸಿಹಿ ಸುದ್ದಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ದೀಪಾವಳಿ ಹಬ್ಬದ ಹೊತ್ತಲ್ಲೇ ಶಿಕ್ಷಕರು, ಉಪನ್ಯಾಸಕರಿಗೆ ಸಿಹಿ ಸುದ್ದಿ

ಬೆಂಗಳೂರು: ಉಪ ಚುನಾವಣೆ ನೀತಿ ಸಂಹಿತೆ ಮುಗಿದ ನಂತರ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಆರಂಭವಾಗಲಿದೆ. ಪ್ರಸ್ತುತ ಉಪ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿದ್ದು, ಇದು ಮುಕ್ತಾಯವಾದ ಕೂಡಲೇ ರಾಜ್ಯದ ಎಲ್ಲ ಸರ್ಕಾರಿ ಪ್ರಾಥಮಿಕ, ಪ್ರೌಢಶಾಲೆ ಶಿಕ್ಷಕರು ಮತ್ತು ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ವರ್ಗಾವಣೆ ಪ್ರಕ್ರಿಯೆ ಆರಂಭಿಸಲಾಗುತ್ತದೆ.

ಶಿಕ್ಷಕರ ವರ್ಗಾವಣೆ ಕುರಿತಂತೆ ಸರ್ವಶಿಕ್ಷಣ ಅಭಿಯಾನ ಕಚೇರಿಯಲ್ಲಿ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿ, ಒಂದಲ್ಲ ಒಂದು ಕಾರಣದಿಂದ ಮುಂದೂಡಿಕೆಯಾಗುತ್ತಿದ್ದ ಶಿಕ್ಷಕರು, ಉಪನ್ಯಾಸರ ವರ್ಗಾವಣೆ ಪ್ರಕ್ರಿಯೆಯನ್ನು ಚುನಾವಣೆ ನೀತಿ ಸಮಿತಿ ಮುಗಿದಕೂಡಲೇ ಆರಂಭಿಸಲಾಗುವುದು ಎಂದು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...