alex Certify
ಕನ್ನಡ ದುನಿಯಾ       Mobile App
       

Kannada Duniya

ಹೃದಯಾಘಾತದಿಂದ ಚುನಾವಣಾ ಸಿಬ್ಬಂದಿ ಸಾವು

ವಿಜಯಪುರ: ಚುನಾವಣೆ ಕೆಲಸದಲ್ಲಿ ನಿರತರಾಗಿದ್ದ ಸಿಬ್ಬಂದಿಯೊಬ್ಬರು ಹೃದಯಾಘಾತದಿಂದ ಮೃತಪಟ್ಟ ಘಟನೆ ವಿಜಯಪುರದ ಸೈನಿಕ ಶಾಲೆಯಲ್ಲಿ ನಡೆದಿದೆ.

ಮಹಾನಗರ ಪಾಲಿಕೆ ನೌಕರ ವಿಠ್ಠಲ ಕುರ್ಲೆ(55) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಮೇ 12 ರಂದು ಮತದಾನದ ಹಿನ್ನಲೆಯಲ್ಲಿ ಮತಗಟ್ಟೆಗೆ ತೆರಳುವ ಸಿಬ್ಬಂದಿಗೆ ಮತಯಂತ್ರಗಳನ್ನು ಹಂಚಿಕೆ ಮಾಡುವ ಸಂದರ್ಭದಲ್ಲಿ ಅವರಿಗೆ ಹೃದಯಾಘಾತವಾಗಿದೆ.

ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಮಾರ್ಗ ಮಧ್ಯದಲ್ಲೇ ಅವರು ಮೃತಪಟ್ಟಿದ್ದಾರೆನ್ನಲಾಗಿದೆ. ಗಾಂಧಿಚೌಕ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...