alex Certify
ಕನ್ನಡ ದುನಿಯಾ       Mobile App
       

Kannada Duniya

ಹಿಂದೂ ಮನೆಯಲ್ಲಿ ಮುಸ್ಲಿಂ ಮತದಾರರು, ಖಾಲಿ ನಿವೇಶನದಲ್ಲೂ ವೋಟರ್ಸ್

ಮೈಸೂರು: ಮೈಸೂರಿನ ಎನ್.ಆರ್. ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ಸುಮಾರು 20,000 ನಕಲಿ ಮತದಾರರು ಸೇರ್ಪಡೆಯಾಗಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ಎನ್.ಆರ್. ಕ್ಷೇತ್ರದ ವ್ಯಾಪ್ತಿಯಲ್ಲಿ ಹಿಂದೂಗಳ ಮನೆಯಲ್ಲಿ ಮುಸ್ಲಿಂ ಮತದಾರರು ಸೇರಿಕೊಂಡಿದ್ದಾರೆ. ಇನ್ನು ಖಾಲಿ ನಿವೇಶನಗಳಲ್ಲಿಯೂ ಮತದಾರರು ವಾಸವಿರುವುದು ಪಟ್ಟಿಯಲ್ಲಿ ಕಂಡು ಬಂದಿದೆ. ಕೆಲವು ಅರ್ಹ ಮತದಾರರ ಹೆಸರು ನಾಪತ್ತೆಯಾಗಿವೆ ಎಂದು ದೂರಲಾಗಿದೆ.

ನಕಲಿ ಮತದಾರರನ್ನು ಪಟ್ಟಿಗೆ ಸೇರ್ಪಡೆ ಮಾಡಲಾಗಿದ್ದು, ಇಂತಹ ಮತದಾರರಿಗೆ ಮತದಾನಕ್ಕೆ ಅವಕಾಶ ನೀಡಬಾರದೆಂದು ಒತ್ತಾಯಿಸಿ ಪಾಲಿಕೆಯಲ್ಲಿನ ಮುಖ್ಯ ಚುನಾವಣಾ ಶಾಖೆ ಅಧಿಕಾರಿಗಳಿಗೆ ದೂರು ನೀಡಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...