alex Certify
ಕನ್ನಡ ದುನಿಯಾ       Mobile App
       

Kannada Duniya

ಜಮೀರ್ ಅಹ್ಮದ್ ಗೆ 15,000 ಲೀಡ್, ಆಂಜನೇಯಗೆ ಹಿನ್ನಡೆ

ಚಾಮರಾಜಪೇಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಜಮೀರ್ ಅಹ್ಮದ್ ಖಾನ್ 15,000 ಮತಗಳಿಂದ ಮುನ್ನಡೆ ಕಾಯ್ದುಕೊಂಡಿದ್ದಾರೆ.

ಹೊಳಲ್ಕೆರೆಯಲ್ಲಿ ಸಚಿವ ಆಂಜನೇಯ 4000 ಮತಗಳಿಂದ ಹಿನ್ನಡೆಯಲ್ಲಿದ್ದಾರೆ. ಬಿ.ಜೆ.ಪಿ. ಅಭ್ಯರ್ಥಿ ಚಂದ್ರಪ್ಪ ಮುನ್ನಡೆ ಕಾಯ್ದುಕೊಂಡಿದ್ದಾರೆ.

ಹುಕ್ಕೇರಿಯಲ್ಲಿ ಉಮೇಶ್ ಕತ್ತಿ, ಬಳ್ಳಾರಿ ನಗರದಲ್ಲಿ ಸೋಮಶೇಖರ ರೆಡ್ಡಿ ಮುನ್ನಡೆ ಕಾಯ್ದುಕೊಂಡಿದ್ದಾರೆ. ವಿಜಯನಗರದಲ್ಲಿ ಆನಂದ್ ಸಿಂಗ್ ಮುಂದಿದ್ದಾರೆ. ವರುಣಾದಲ್ಲಿ ಡಾ. ಯತೀಂದ್ರ 7000 ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದಾರೆ.

ಕೋಲಾರದಲ್ಲಿ ಜೆ.ಡಿ.ಎಸ್. ಗೆಲುವು ಕಂಡಿದ್ದು, ವರ್ತೂರು ಪ್ರಕಾಶ್ ಸೋಲು ಕಂಡಿದ್ದಾರೆ. ಶಿರಾದಲ್ಲಿ ಜೆ.ಡಿ.ಎಸ್. ಮುನ್ನಡೆ ಕಾಯ್ದುಕೊಂಡಿದೆ. ಕೊರಟಗೆರೆಯಲ್ಲಿ ಡಾ. ಜಿ. ಪರಮೇಶ್ವರ್ ಮುನ್ನಡೆ ಕಾಯ್ದುಕೊಂಡಿದ್ದಾರೆ. ಶಿಕಾರಿಪುರದಲ್ಲಿ ಯಡಿಯೂರಪ್ಪ 13,000 ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಅತಂತ್ರ ವಿಧಾನಸಭೆ ಸೃಷ್ಟಿಯಾದ ಬಳಿಕ ರಾಜ್ಯದಲ್ಲಿ ಆರಂಭವಾಗಿದೆಯಾ ಶಾಸಕರ ಕುದುರೆ ವ್ಯಾಪಾರ?

    View Results

    Loading ... Loading ...