alex Certify
ಕನ್ನಡ ದುನಿಯಾ       Mobile App
       

Kannada Duniya

ಕಳ್ಳಾಟವಾಡಿ ಸಿಕ್ಕಿಬಿದ್ದ ಆಸ್ಟ್ರೇಲಿಯಾ ತಂಡಕ್ಕೆ ಮತ್ತೊಂದು ಶಾಕ್

ದಕ್ಷಿಣ ಆಫ್ರಿಕಾ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದಲ್ಲಿ ಕಳ್ಳಾಟವಾಡಿ ಸಿಕ್ಕಿಬಿದ್ದಿದ್ದ ಆಸ್ಟ್ರೇಲಿಯಾಕ್ಕೆ ಮತ್ತೊಂದು ಮುಖಭಂಗವಾಗಿದೆ. ಕ್ರಿಕೆಟ್ ಆಸ್ಟ್ರೇಲಿಯಾದ ಪ್ರಮುಖ ಪ್ರಾಯೋಜಕ ಸಂಸ್ಥೆ ಮಂಡಳಿ ಜೊತೆಗಿನ ಒಪ್ಪಂದವನ್ನು ಮುರಿದುಕೊಂಡಿದೆ.

ಡೇವಿಡ್ ವಾರ್ನರ್ ಹಾಗೂ ಕೆಮರೊನ್ ಬ್ಯಾಂಕ್ರೊಫ್ಟ್ ಜೊತೆಗಿನ ಒಪ್ಪಂದ ರದ್ದು ಮಾಡಿರೋದಾಗಿ ASICS ಫಂಡ್ ಮ್ಯಾನೇಜರ್ ಮಾಗೆಲ್ಲನ್ ತಿಳಿಸಿದ್ದಾರೆ. ಈ ಕಂಪನಿ 2017ರ ಆಗಸ್ಟ್ ನಲ್ಲಿ ಆಸ್ಟ್ರೇಲಿಯಾ ಕ್ರಿಕೆಟ್ ಮಂಡಳಿ ಜೊತೆ 3 ವರ್ಷಗಳ ಒಪ್ಪಂದ ಮಾಡಿಕೊಂಡಿತ್ತು.

ಆಸ್ಟ್ರೇಲಿಯಾದಲ್ಲಿ ನಡೆಯುವ ಟೆಸ್ಟ್ ಪಂದ್ಯಗಳ ಪ್ರಾಯೋಜಕತ್ವ ವಹಿಸಿಕೊಂಡಿತ್ತು. ಆದ್ರೀಗ ಆಸ್ಟ್ರೇಲಿಯಾ ತಂಡದ ಕಳ್ಳಾಟ ಪ್ರಕರಣ, ನಂಬಿಕೆಗೆ ಧಕ್ಕೆ ತಂದಿದೆ ಅಂತಾ ಮಾಗೆಲ್ಲನ್ ಹೇಳಿದ್ದಾರೆ. ಅನಿವಾರ್ಯವಾಗಿ ಕ್ರಿಕೆಟ್ ಆಸ್ಟ್ರೇಲಿಯಾ ಜೊತೆಗಿನ ಒಪ್ಪಂದ ಕಡಿದುಕೊಳ್ಳಲೇಬೇಕಾಗಿದೆ ಎಂದಿದ್ದಾರೆ.

 

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...