alex Certify
ಕನ್ನಡ ದುನಿಯಾ       Mobile App
       

Kannada Duniya

ಬದುಕಿನ ಆಟ ಮುಗಿಸಿದ ಹಾಕಿ ದಿಗ್ಗಜ ಶಾಹೀದ್

Shahid-580x395

1985-86 ನೇ ಸಾಲಿನಲ್ಲಿ ಭಾರತ ಹಾಕಿ ತಂಡದ ನಾಯಕತ್ವ ವಹಿಸಿದ್ದ ಹಾಕಿ ದಿಗ್ಗಜ ಶಾಹೀದ್ ಮೊಹಮ್ಮದ್ ನಿಧನರಾಗಿದ್ದಾರೆ. ಕೆಲ ಕಾಲದಿಂದ ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ಶಾಹೀದ್ ಜುಲೈ 19 ರ ಸಂಜೆ ಮೃತರಾದರು.

ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಅವರನ್ನು ಬನಾರಸ್ ಹಿಂದೂ ವಿಶ್ವವಿದ್ಯಾಲಯದ ಎಸ್ಎಸ್ಎಲ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಚಿಕಿತ್ಸೆ  ಫಲಕಾರಿಯಾಗದೇ ಶಾಹೀದ್ ಸಾವನ್ನಪ್ಪಿದ್ದಾರೆ. ಶಾಹೀದ್ ಅವರು ಹೆಂಡತಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

ಹಲವು ಪಂದ್ಯಗಳಲ್ಲಿ ಉತ್ತಮ ಪ್ರದರ್ಶನ ತೋರಿದ್ ಶಾಹೀದ್, 1981ರಲ್ಲಿ ಅರ್ಜುನ ಪ್ರಶಸ್ತಿ ಹಾಗೂ 1986 ರಲ್ಲಿ ಪದ್ಮಶ್ರೀ ಪ್ರಶಸ್ತಿ ಪಡೆದಿದ್ದರು. ಕ್ರೀಡಾ ನಿವೃತ್ತಿಯ ನಂತರ ಇವರು ಭಾರತೀಯ ರೈಲ್ವೆಯಲ್ಲಿ ಉದ್ಯೋಗ ಮಾಡುತ್ತಿದ್ದರು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...