alex Certify
ಕನ್ನಡ ದುನಿಯಾ       Mobile App
       

Kannada Duniya

ಗೌತಮ್ ಗಂಭೀರ್ ಅಭಿಮಾನಿಗಳಿಗೆ ಬಿಗ್ ‘ಶಾಕ್’…!

ಮುಂಬೈ: ಇಂಡಿಯನ್ ಪ್ರೀಮಿಯರ್ ಲೀಗ್(IPL) ಮುಂದಿನ 3 ಆವೃತ್ತಿಗಳಿಗೆ ಆಟಗಾರರ ರೀಟೆಯ್ನ್ ಪ್ರಕ್ರಿಯೆ ಇಂದು ನಡೆದಿದ್ದು, ಕೋಲ್ಕತ್ತ ನೈಟ್ ರೈಡರ್ಸ್ ತಂಡದಿಂದ ಗೌತಮ್ ಗಂಭೀರ್ ಅವರನ್ನು ಕೈಬಿಡಲಾಗಿದೆ.

2 ಅವಧಿಗೆ ತಂಡವನ್ನು ಚಾಂಪಿಯನ್ ಪಟ್ಟಕ್ಕೇರಿಸಿದ್ದ ಗೌತಮ್ ಗಂಭೀರ್ ಮತ್ತೆ ಹರಾಜಿನ ಮೂಲಕ ತಂಡವನ್ನು ಸೇರಿಕೊಳ್ಳಬಹುದಾಗಿದೆ.

ಸ್ಟಾರ್ ಆಟಗಾರರಾದ ವಿರಾಟ್ ಕೊಹ್ಲಿ, ಎಂ.ಎಸ್. ಧೋನಿ, ರೋಹಿತ್ ಶರ್ಮಾ ಅವರು ತಮ್ಮ ತಂಡಗಳಲ್ಲೇ ಮುಂದುವರೆಯಲಿದ್ದಾರೆ. 2 ವರ್ಷಗಳ ಬಳಿಕ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ರಾಜಸ್ತಾನ ರಾಯಲ್ಸ್ ತಂಡಗಳು ಎಂಟ್ರಿ ಕೊಟ್ಟಿವೆ.

ಚೆನ್ನೈ ತಂಡವನ್ನು ಧೋನಿ ಮುನ್ನಡೆಸಲಿದ್ದಾರೆ. ಆರ್.ಸಿ.ಬಿ. ಗೆ ವಿರಾಟ್ ಕೊಹ್ಲಿ, ಮುಂಬೈ ಇಂಡಿಯನ್ಸ್ ಗೆ ರೋಹಿತ್ ಶರ್ಮಾ ನಾಯಕರಾಗಲಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...