alex Certify
ಕನ್ನಡ ದುನಿಯಾ       Mobile App
       

Kannada Duniya

ತಮ್ಮದೇ ವಿಶ್ವದಾಖಲೆಯನ್ನು ಉತ್ತಮ ಪಡಿಸಿಕೊಂಡ ಆರೋನ್ ಫಿಂಚ್

ಹರಾರೆ ಸ್ಪೋರ್ಟ್ಸ್ ಕ್ಲಬ್ ಮೈದಾನದಲ್ಲಿ ನಡೆದ ತ್ರಿಕೋನ ಸರಣಿಯ ಪಂದ್ಯದಲ್ಲಿ ಆಸ್ಟ್ರೇಲಿಯಾ ಟಿ-ಟ್ವೆಂಟಿ ತಂಡದ ನಾಯಕ ಆರೋನ್ ಫಿಂಚ್ ತಮ್ಮದೇ ವಿಶ್ವದಾಖಲೆಯನ್ನು ಉತ್ತಮಪಡಿಸಿಕೊಂಡಿದ್ದಾರೆ.

ಜಿಂಬಾಬ್ವೆ ವಿರುದ್ಧದ ಪಂದ್ಯದಲ್ಲಿ 76 ಎಸೆತಗಳಲ್ಲಿ 16 ಬೌಂಡರಿ, 10 ಸಿಕ್ಸರ್ ಗಳ ಸಹಿತ ಆರೋನ್ ಫಿಂಚ್ 172 ರನ್ ಗಳಿಸಿದ್ದು, ಟಿ20 ಕ್ರಿಕೆಟ್ ನ ಇನ್ನಿಂಗ್ಸ್ ಒಂದರಲ್ಲಿ ಅತಿ ಹೆಚ್ಚು ರನ್ ಗಳಿಸಿದ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

2013ರಲ್ಲಿ ಸೌತಾಂಪ್ಟನ್ ನಲ್ಲಿ ಇಂಗ್ಲೆಂಡ್ ವಿರುದ್ಧ ನಡೆದ ಟೀ ಟ್ವೆಂಟಿ ಪಂದ್ಯದ ವೇಳೆ ಆರೋನ್ ಫಿಂಚ್ 156 ರನ್ ಗಳಿಸಿದ್ದು, ಇದುವರೆಗಿನ ದಾಖಲೆಯಾಗಿತ್ತು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...