alex Certify
ಕನ್ನಡ ದುನಿಯಾ       Mobile App
       

Kannada Duniya

ಅಂತರಾಷ್ಟ್ರೀಯ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ ಎಬಿ ಡಿವಿಲಿಯರ್ಸ್

ದಕ್ಷಿಣ ಆಫ್ರಿಕಾದ ಖ್ಯಾತ ಕ್ರಿಕೆಟಿಗ 34 ವರ್ಷದ ಎಬಿ ಡಿವಿಲಿಯರ್ಸ್ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ನಿವೃತ್ತಿ ಘೋಷಿಸುವ ಮೂಲಕ ಅಭಿಮಾನಿಗಳಿಗೆ ಶಾಕ್ ನೀಡಿದ್ದಾರೆ.

ಎಬಿ ಡಿವಿಲಿಯರ್ಸ್ ತಮ್ಮ 20 ನೇ ವಯಸ್ಸಿನಲ್ಲಿ ಟೆಸ್ಟ್ ಕ್ರಿಕೆಟ್ ಗೆ ಪಾದಾರ್ಪಣೆ ಮಾಡಿದ್ದು, ಕೆಲ ಸಂದರ್ಭಗಳಲ್ಲಿ ವಿಕೆಟ್ ಕೀಪರ್ ಆಗಿ ಕಾರ್ಯನಿರ್ವಹಿಸಿದ್ದರು.

ಅಂತರಾಷ್ಟ್ರೀಯ ಏಕದಿನ ಪಂದ್ಯದಲ್ಲಿ ಕೇವಲ 31 ಎಸೆತಗಳಲ್ಲಿ 100 ರನ್ ಗಳಿಸುವ ಮೂಲಕ ಎಬಿ ಡಿವಿಲಿಯರ್ಸ್ ದಾಖಲೆಗೆ ಪಾತ್ರರಾಗಿದ್ದರು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...