alex Certify
ಕನ್ನಡ ದುನಿಯಾ       Mobile App
       

Kannada Duniya

‘ಕೊಹ್ಲಿ ಇಳಿಸಿ ಧೋನಿಗೆ ನಾಯಕತ್ವ ಕೊಡಿ’

oni-dd

ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಆಟಗಾರನಾಗಿ ಯಶಸ್ಸು ಗಳಿಸಿದ್ದಾರೆ. ಆದರೆ, ನಾಯಕನಾಗಿ ಅವರು ಎಲ್ಲರನ್ನು ವಿಶ್ವಾಸಕ್ಕೆ ಪಡೆಯುವಲ್ಲಿ ವಿಫಲರಾಗಿದ್ದಾರೆ.

ಟೀಂ ಇಂಡಿಯಾ ಕೋಚ್ ಅನಿಲ್ ಕುಂಬ್ಳೆ ಅವರು ರಾಜೀನಾಮೆ ನೀಡಲು ವಿರಾಟ್ ಕೊಹ್ಲಿಯೇ ಕಾರಣ ಎಂಬುದು ಈಗಾಗಲೇ ಬಹಿರಂಗವಾಗಿದೆ. ಇದಾದ ಬಳಿಕ ಕೊಹ್ಲಿ ವಿರುದ್ಧ ಆಕ್ರೋಶ ಹೆಚ್ಚಾಗಿದೆ.

ಸೊಕ್ಕು ಬೆಳೆಸಿಕೊಂಡಿರುವ ಕೊಹ್ಲಿ ಬದಲಿಗೆ ಕೂಲ್ ಖ್ಯಾತಿಯ ಮಹೇಂದ್ರ ಸಿಂಗ್ ಧೋನಿ ಅವರಿಗೆ ಮತ್ತೆ ನಾಯಕತ್ವ ವಹಿಸಬೇಕೆಂದು ಅಭಿಮಾನಿಗಳು ಒತ್ತಾಯಿಸಿದ್ದಾರೆ.

ಫುಟ್ ಬಾಲ್ ನಲ್ಲಿ ತರಬೇತುದಾರನ ಮಾತೇ ಅಂತಿಮವಾಗಿದ್ದು, ನಾಯಕನಾದವನು ತಂಡವನ್ನು ಮುನ್ನಡೆಸಬೇಕೆ ವಿನಹ ಯಾವುದೇ ವಿಷಯದಲ್ಲಿ ಮೂಗು ತೂರಿಸುವಂತಿಲ್ಲ. ಫುಟ್ ಬಾಲ್ ರೀತಿಯ ಮಾನದಂಡಗಳನ್ನೇ ಕ್ರಿಕೆಟ್ ಗೂ ಅನ್ವಯಿಸಬೇಕೆಂದು ತಿಳಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...