alex Certify
ಕನ್ನಡ ದುನಿಯಾ       Mobile App
       

Kannada Duniya

ಏಷ್ಯನ್ ಗೇಮ್ಸ್ ನಲ್ಲಿ ಭಾರತಕ್ಕೆ ಒಲಿದ ಚಿನ್ನದ ಪದಕ

ಜಕಾರ್ತದಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ ನಲ್ಲಿ ಭಾರತ ಶುಭಾರಂಭ ಮಾಡಿದೆ. ಮೊದಲಿಗೆ ಕಂಚಿನ ಪದಕ ಗೆಲ್ಲುವ ಮೂಲಕ ಪದಕಗಳ ಪಟ್ಟಿಗೆ ಎಂಟ್ರಿ ಕೊಟ್ಟಿದ್ದ ಭಾರತದ ಕ್ರೀಡಾಪಟುಗಳು ಈಗ ಚಿನ್ನದ ಪದಕಕ್ಕೆ ಕೊರಳೊಡ್ಡಿದ್ದಾರೆ.

65 ಕೆಜಿ ವಿಭಾಗದ ಫ್ರೀಸ್ಟೈಲ್ ಕುಸ್ತಿ ಯಲ್ಲಿ ಭಾರತದ ಭಜರಂಗ್ ಪೂನಿಯಾ ಚಿನ್ನದ ಪದಕ ಪಡೆದಿದ್ದಾರೆ.

ಈ ಮೊದಲು ಹತ್ತು ಮೀಟರ್ ಏರ್ ರೈಫಲ್ ವಿಭಾಗದಲ್ಲಿ ಭಾರತದ ಪೂರ್ವಿ ಚಾಂಡಿಲಾ ಹಾಗೂ ರವಿಕುಮಾರ್ ಜೋಡಿ ಕಂಚಿನ ಪದಕ ಗಳಿಸುವ ಮೂಲಕ ಶುಭಾರಂಭ ಮಾಡಿತ್ತು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...