alex Certify
ಕನ್ನಡ ದುನಿಯಾ       Mobile App
       

Kannada Duniya

ಏಷ್ಯನ್ ಗೇಮ್ಸ್: ಭಾರತದ ಮಡಿಲಿಗೆ ಮತ್ತೊಂದು ‘ಚಿನ್ನ’

ಜಕಾರ್ತಾದಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ ಸ್ಪರ್ಧೆಯಲ್ಲಿ ಭಾರತ ಮತ್ತೊಂದು ಚಿನ್ನದ ಪದಕ ಪಡೆದಿದೆ. ಪುರುಷರ ಹತ್ತು ಮೀಟರ್ ಏರ್ ಪಿಸ್ತೂಲ್ ಸ್ಪರ್ಧೆಯಲ್ಲಿ ಭಾರತದ ಸೌರಬ್ ಚೌಧರಿ ಚಿನ್ನದ ಪದಕಕ್ಕೆ ಪಾತ್ರರಾಗಿದ್ದಾರೆ.

16 ವರ್ಷದ ಸೌರಬ್ ಚೌಧರಿ 240.7 ಅಂಕ ಗಳಿಸುವ ಮೂಲಕ ಜಪಾನ್ ಸ್ಪರ್ಧಿ ಟೊಮೋಯುಕಿ ಮಟ್ಸುಡಾ (239.7 ಅಂಕ) ರನ್ನು ಮಣಿಸುವ ಮೂಲಕ ಚಿನ್ನದ ಪದಕಕ್ಕೆ ಕೊರಳೊಡ್ಡಿದ್ದಾರೆ.

ಏಷ್ಯನ್ ಗೇಮ್ಸ್ ನಲ್ಲಿ ಭಾರತದ ಕ್ರೀಡಾಪಟುಗಳು ಉತ್ತಮ ಪ್ರದರ್ಶನ ನೀಡುತ್ತಿದ್ದು ಈಗಾಗಲೇ ಮೂರು ಚಿನ್ನ, ಎರಡು ಬೆಳ್ಳಿ ಹಾಗೂ 2 ಕಂಚಿನ ಪದಕವನ್ನು ಪಡೆದಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...