alex Certify
ಕನ್ನಡ ದುನಿಯಾ       Mobile App
       

Kannada Duniya

ಬಿ.ಸಿ.ಸಿ.ಐ. ಕುರಿತಾಗಿ ಅನುರಾಗ್ ಠಾಕೂರ್ ಹೇಳಿದ್ದೀಗೆ….

ನವದೆಹಲಿ: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿ.ಸಿ.ಸಿ.ಐ.) ತನ್ನ ಖ್ಯಾತಿಯನ್ನು ಕಳೆದುಕೊಂಡಿದೆ ಎಂದು ಮಂಡಳಿಯ ಮಾಜಿ ಅಧ್ಯಕ್ಷ ಅನುರಾಗ್ ಠಾಕೂರ್ ಹೇಳಿದ್ದಾರೆ.

ಬಿ.ಸಿ.ಸಿ.ಐ.ನ ಸ್ವಾಯತ್ತತೆ ಮತ್ತು ಖ್ಯಾತಿಯ ಕುರಿತಾಗಿ ಪ್ರತಿಕ್ರಿಯೆ ನೀಡಿರುವ ಅವರು, ಆಡಳಿತ ಮಂಡಳಿ ನೇಮಕದ ಪರಿಣಾಮದಿಂದ ಮಂಡಳಿಯ ಖ್ಯಾತಿ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಆದಾಯವನ್ನೂ ಕಳೆದುಕೊಳ್ಳುವಂತಾಗಿದೆ ಎಂದು ತಿಳಿಸಿದ್ದಾರೆ.

ಕಳೆದ 1 ವರ್ಷದ ಅವಧಿಯಲ್ಲಿ ಬಿ.ಸಿ.ಸಿ.ಐ. ಸಾಧನೆ ಏನೂ ಇಲ್ಲ. ಅದರ ಘನತೆ ಮತ್ತು ಆದಾಯ ಕುಸಿತವಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

Subscribe Newsletter

Get latest updates on your inbox...

Opinion Poll

  • ರಿಯಲ್ ಸ್ಟಾರ್ ಉಪೇಂದ್ರರ ಕರ್ನಾಟಕ ಪ್ರಜ್ಞಾವಂತ ಜನತಾ ಪಾರ್ಟಿಗೆ ಜನ ಬೆಂಬಲ ಸಿಗಲಿದೆಯೇ..?

    View Results

    Loading ... Loading ...