alex Certify
ಕನ್ನಡ ದುನಿಯಾ       Mobile App
       

Kannada Duniya

ದಕ್ಷಿಣ ಆಫ್ರಿಕಾ ಸರಣಿಗೆ ಟೀಂ ಇಂಡಿಯಾ ಪ್ರಕಟ

ದಕ್ಷಿಣ ಆಫ್ರಿಕಾದಲ್ಲಿ ನಡೆಯಲಿರುವ 3 ಟೆಸ್ಟ್ ಪಂದ್ಯಗಳ ಸರಣಿಗೆ ಭಾರತ ತಂಡವನ್ನು ಆಯ್ಕೆ ಮಾಡಲಾಗಿದೆ. ವಿರಾಟ್ ಕೊಹ್ಲಿ ನೇತೃತ್ವದ ಟೀಂ ಇಂಡಿಯಾ ಸೌತ್ ಆಫ್ರಿಕಾ ಪ್ರವಾಸಕ್ಕೆ ತೆರಳಲಿದೆ.

ವಿರಾಟ್ ಕೊಹ್ಲಿ, ಮುರಳಿ ವಿಜಯ್, ಕೆ.ಎಲ್. ರಾಹುಲ್, ಶಿಖರ್ ಧವನ್, ಚೇತೇಶ್ವರ ಪೂಜಾರ, ಅಜಿಂಕ್ಯಾ ರೆಹಾನೆ, ರೋಹಿತ್ ಶರ್ಮಾ, ವೃದ್ಧಿಮಾನ್ ಸಹಾ, ಆರ್. ಅಶ್ವಿನ್, ರವೀಂದ್ರ ಜಡೇಜ, ಪಾರ್ಥಿವ್ ಪಟೇಲ್, ಹಾರ್ದಿಕ್ ಪಾಂಡ್ಯ, ಭುವನೇಶ್ವರ್ ಕುಮಾರ್, ಮೊಹಮ್ಮದ್ ಶಮಿ, ಇಶಾಂತ್ ಶರ್ಮಾ, ಉಮೇಶ್ ಯಾದವ್, ಜಸ್ ಪ್ರೀತ್ ಬೂಮ್ರಾ ಅವರನ್ನು ಆಯ್ಕೆ ಮಾಡಲಾಗಿದೆ.

Subscribe Newsletter

Get latest updates on your inbox...

Opinion Poll

  • ರಿಯಲ್ ಸ್ಟಾರ್ ಉಪೇಂದ್ರರ ಕರ್ನಾಟಕ ಪ್ರಜ್ಞಾವಂತ ಜನತಾ ಪಾರ್ಟಿಗೆ ಜನ ಬೆಂಬಲ ಸಿಗಲಿದೆಯೇ..?

    View Results

    Loading ... Loading ...