alex Certify
ಕನ್ನಡ ದುನಿಯಾ       Mobile App
       

Kannada Duniya

ಸಂಕಷ್ಟಕ್ಕೆ ಸಿಲುಕಿದ ಇಂಗ್ಲೆಂಡ್ ಕ್ರಿಕೆಟ್ ತಂಡ

ವಿರಾಟ್ ಕೊಹ್ಲಿ ನೇತೃತ್ವದ ಟೀಮ್ ಇಂಡಿಯಾ ಇಂಗ್ಲೆಂಡ್ ಪ್ರವಾಸದಲ್ಲಿದ್ದು, ಮೊದಲ ಎರಡು ಟೆಸ್ಟ್ ಪಂದ್ಯಗಳಲ್ಲಿ ಪರಾಭವಗೊಂಡಿದೆ.

ಈಗ ಮೂರನೇ ಟೆಸ್ಟ್ ಪಂದ್ಯವನ್ನಾಡುತ್ತಿದ್ದು, ಸತತ ಸೋಲಿನ ಸೇಡನ್ನು ತೀರಿಸಿಕೊಳ್ಳುವ ತವಕದಲ್ಲಿದೆ. ಈ ಪಂದ್ಯವನ್ನು ಗೆಲ್ಲಲೇಬೇಕೆಂಬ ಹಟಕ್ಕೆ ಬಿದ್ದಿರುವ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ, ಅದಕ್ಕೆ ಬೇಕಾದ ಕಾರ್ಯತಂತ್ರವನ್ನು ರೂಪಿಸಿದ್ದಾರೆ.

ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡ 329 ರನ್ ಗಳಿಸಿದ್ದು, ಇದರ ಬೆನ್ನತ್ತಿ ಬ್ಯಾಟಿಂಗ್ ಗೆ ಇಳಿದಿರುವ ಇಂಗ್ಲೆಂಡ್ ತಂಡ 128 ರನ್ನುಗಳಿಗೆ 9 ವಿಕೆಟ್ ಕಳೆದುಕೊಂಡು ಸಂಕಷ್ಟದ ಪರಿಸ್ಥಿತಿಯಲ್ಲಿದೆ. ಹಾರ್ದಿಕ್ ಪಾಂಡ್ಯಾ 5, ಇಶಾಂತ್ ಶರ್ಮಾ 2, ಬುಮ್ರಾ ಹಾಗೂ ಶಮಿ ತಲಾ ಒಂದು ವಿಕೆಟನ್ನು ಪಡೆದಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...