alex Certify
ಕನ್ನಡ ದುನಿಯಾ       Mobile App
       

Kannada Duniya

ಒಲಂಪಿಕ್ಸ್ ಗೆ ಸೇರ್ಪಡೆಯಾಗಲಿದೆ ಕ್ರಿಕೆಟ್ ?

visa-18

ಕ್ರಿಕೆಟ್ ಅಭಿಮಾನಿಗಳಿಗೊಂದು ಶುಭ ಸುದ್ದಿ. ಮುಂದಿನ ದಿನಗಳಲ್ಲಿ ಒಲಂಪಿಕ್ಸ್ ನಲ್ಲಿ ಕೂಡ ಕ್ರಿಕೆಟ್ ನೋಡಲು ಅವಕಾಶ ಸಿಗುವ ಸಾಧ್ಯತೆ ಇದೆ.

ಅಂತರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಸಿಇಒ ಈ ವಿಷಯದ ಬಗ್ಗೆ ತಿಳಿಸಿದ್ದಾರೆ. 2024 ರಲ್ಲಿ ನಡೆಯುವ ಒಲಂಪಿಕ್ಸ್ ನಲ್ಲಿ ಕ್ರಿಕೆಟ್ ಸೇರ್ಪಡೆ ಮಾಡುವಂತೆ ಮನವಿ ಸಲ್ಲಿಸಲಾಗುವುದೆಂದು ಡೇವ್ ರಿಚರ್ಡ್ಸನ್ ಹೇಳಿದ್ದಾರೆ.

2024 ರಲ್ಲಿ ಐಒಸಿ ಅನೇಕ ಹೊಸ ಆಟಗಳನ್ನು ಒಲಂಪಿಕ್ಸ್ ಗೆ ಸೇರ್ಪಡೆ ಮಾಡಲು ಮುಂದಾಗ್ತಾ ಇದೆ. ಕ್ರಿಕೆಟ್ ಸೇರ್ಪಡೆಗೂ ಮನವಿ ಸಲ್ಲಿಸಲಾಗುವುದೆಂದು ಡೇವ್ ರಿಚರ್ಡ್ಸನ್ ತಿಳಿಸಿದ್ದಾರೆ. 20-20 ಮಾದರಿಯ ಕ್ರಿಕೆಟ್ ಒಲಂಪಿಕ್ಸ್ ನಲ್ಲಿ ಸೇರ್ಪಡೆಯಾಗಲಿದೆ ಎಂದವರು ಹೇಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...