alex Certify
ಕನ್ನಡ ದುನಿಯಾ       Mobile App
       

Kannada Duniya

ಕಾಮನ್ ವೆಲ್ತ್ ಗೇಮ್ಸ್ ನಲ್ಲಿ ಚಿನ್ನ ಗೆದ್ದ ಮೇರಿ ಕೋಮ್

ಆಸ್ಟ್ರೇಲಿಯಾದ ಗೋಲ್ಡ್ ಕೋಸ್ಟ್ ನಲ್ಲಿ ನಡೆಯುತ್ತಿರುವ ಕಾಮನ್ ವೆಲ್ತ್ ಗೇಮ್ಸ್ ನಲ್ಲಿ ಭಾರತದ ಸ್ಪರ್ಧಿಗಳ ಪದಕ ಬೇಟೆ ಮುಂದುವರೆದಿದೆ.

5 ಬಾರಿ ವಿಶ್ವ ಚಾಂಪಿಯನ್ ಆಗಿದ್ದ, ಒಲಿಂಪಿಕ್ ಕಂಚಿನ ಪದಕ ವಿಜೇತೆ ಮೇರಿಕೋಮ್ ಇದೇ ಮೊದಲ ಬಾರಿಗೆ ಕಾಮನ್ ವೆಲ್ತ್ ಗೇಮ್ ನಲ್ಲಿ ಚಿನ್ನದ ಪದಕ ಗಳಿಸಿದ್ದಾರೆ. 48 ಕೆ.ಜಿ. ಮಹಿಳೆಯರ ವಿಭಾಗದ ಬಾಕ್ಸಿಂಗ್ ಸ್ಪರ್ಧೆಯಲ್ಲಿ ಮೇರಿ ಕೋಮ್ ಚಿನ್ನದ ಪದಕವನ್ನು ಗಳಿಸಿದ್ದಾರೆ.

ಭಾರತ ಇದುವರೆಗೆ 43 ಪದಕ ಗಳಿಸಿದ್ದು, ಇದರಲ್ಲಿ 18 ಚಿನ್ನ, 11 ಬೆಳ್ಳಿ, 14 ಕಂಚಿನ ಪದಕ ಸೇರಿವೆ. ಪದಕ ಪಟ್ಟಿಯಲ್ಲಿ ಭಾರತ 3 ನೇ ಸ್ಥಾನದಲ್ಲಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...