alex Certify
ಕನ್ನಡ ದುನಿಯಾ       Mobile App
       

Kannada Duniya

‘ದಾದಾ’ ದಾಖಲೆ ಸರಿಗಟ್ಟಿದ ಡೇವಿಡ್ ವಾರ್ನರ್

david-warner-t20i-uae

2016  ಆಸ್ಟ್ರೇಲಿಯಾ ಆಟಗಾರ ಡೇವಿಡ್ ವಾರ್ನರ್ ಪಾಲಿಗೆ ಅದ್ಭುತವಾದ ವರ್ಷ. ಯಾಕಂದ್ರೆ ಈ ಡ್ಯಾಶಿಂಗ್ ಓಪನರ್ ಹೊಸ ಹೊಸ ದಾಖಲೆಗಳನ್ನು ಬರೆದಿದ್ದಾರೆ.

2016 ರಲ್ಲಿ ವಾರ್ನರ್ 7 ಶತಕ ಬಾರಿಸಿದ್ದಾರೆ, ನ್ಯೂಜಿಲೆಂಡ್ ವಿರುದ್ಧ ನಡೆಯುತ್ತಿರುವ ಏಕದಿನ ಸರಣಿಯಲ್ಲಿ ಸತತ ಎರಡು ಸೆಂಚುರಿ ಮಾಡಿದ್ದಾರೆ, ಇದರೊಂದಿಗೆ ಒಂದು ವರ್ಷದಲ್ಲಿ ಅತಿ ಹೆಚ್ಚು ಶತಕ ಬಾರಿಸಿದ ಆಟಗಾರರಲ್ಲಿ 2ನೇ ಸ್ಥಾನ ಪಡೆದಿದ್ದಾರೆ.

ಗ್ಯಾರಿ ಕರ್ಸ್ಟನ್, ರಾಹುಲ್ ದ್ರಾವಿಡ್ ಅವರಂತಹ ಅದ್ವಿತೀಯ ಆಟಗಾರರನ್ನು ಹಿಂದಿಕ್ಕಿರುವ ವಾರ್ನರ್, ಸೌರವ್ ಗಂಗೂಲಿ ಅವರ ದಾಖಲೆಯನ್ನು ಸರಿಗಟ್ಟಿದ್ದಾರೆ. 1998 ರಲ್ಲಿ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ 34 ಮ್ಯಾಚ್ ಗಳನ್ನು ಆಡಿ 9 ಶತಕ ಬಾರಿಸಿದ್ದರು. ಇನ್ನು ಡೇವಿಡ್ ವಾರ್ನರ್ ಈ ವರ್ಷ ಏಕದಿನ ಪಂದ್ಯಗಳಲ್ಲಿ 63.09 ಸರಾಸರಿಯಲ್ಲಿ 1388 ರನ್ ಬಾರಿಸಿದ್ದಾರೆ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...