alex Certify
ಕನ್ನಡ ದುನಿಯಾ       Mobile App
       

Kannada Duniya

ಏಕದಿನ ಕ್ರಿಕೆಟ್ ನಲ್ಲಿ ವಿಶ್ವದಾಖಲೆ ಬರೆದ ಇಂಗ್ಲೆಂಡ್

ಇಂಗ್ಲೆಂಡ್ ನ ಟ್ರೆಂಟ್ ಬ್ರಿಡ್ಜ್ ಮೈದಾನದಲ್ಲಿ ಮಂಗಳವಾರ ನಡೆದ ಏಕದಿನ ಕ್ರಿಕೆಟ್ ಪಂದ್ಯದಲ್ಲಿ ಆತಿಥೇಯ ಇಂಗ್ಲೆಂಡ್ ತಂಡ ಆಸ್ಟ್ರೇಲಿಯಾ ವಿರುದ್ಧ ವಿಶ್ವದಾಖಲೆಯ ಮೊತ್ತವನ್ನು ಕಲೆ ಹಾಕಿದೆ.

ಈ ಮೂಲಕ ಹಿಂದೆ ತಾನೇ ಹೊಂದಿದ್ದ ದಾಖಲೆಯನ್ನು ಇಂಗ್ಲೆಂಡ್ ತಂಡ ಮುರಿದಿದ್ದು, ನಿಗದಿತ 50 ಓವರ್ಗಳಲ್ಲಿ 481 ರನ್ ಕಲೆ ಹಾಕುವ ಮೂಲಕ ಏಕದಿನ ಅಂತಾರಾಷ್ಟ್ರೀಯ ಕ್ರಿಕೆಟ್ ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ತಂಡ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

2016 ರಲ್ಲೇ ಇದೇ ಮೈದಾನದಲ್ಲಿ ನಡೆದ ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಇಂಗ್ಲೆಂಡ್ ತಂಡ 3 ವಿಕೆಟ್ ನಷ್ಟಕ್ಕೆ 444 ರನ್ ಗಳಿಸಿದ್ದು ದಾಖಲೆಯಾಗಿತ್ತು. ಮಂಗಳವಾರದ ಪಂದ್ಯದಲ್ಲಿ ಆರು ವಿಕೆಟ್ ನಷ್ಟಕ್ಕೆ 481 ರನ್ ಕಲೆ ಹಾಕುವ ಮೂಲಕ ಇಂಗ್ಲೆಂಡ್ ತಂಡ ತನ್ನ ದಾಖಲೆಯನ್ನು ಉತ್ತಮಪಡಿಸಿಕೊಂಡಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...