alex Certify
ಕನ್ನಡ ದುನಿಯಾ       Mobile App
       

Kannada Duniya

ಫಿಫಾ ವಿಶ್ವಕಪ್ ಗೆದ್ದ ಫ್ರಾನ್ಸ್ ತಂಡಕ್ಕೆ ಸಿಕ್ಕ ಮೊತ್ತವೆಷ್ಟು ಗೊತ್ತಾ?

ರಷ್ಯಾದಲ್ಲಿ ಕಳೆದ 30 ದಿನಗಳಿಂದ ನಡೆಯುತ್ತಿದ್ದ ಫುಟ್ಬಾಲ್ ಹಬ್ಬಕ್ಕೆ ತೆರೆ ಬಿದ್ದಿದೆ. ಕ್ರೊಯೇಷಿಯಾ ತಂಡವನ್ನು 4-2 ಗೋಲುಗಳಿಂದ ಮಣಿಸಿದ ಫ್ರಾನ್ಸ್ ಫಿಫಾ ವಿಶ್ವಕಪ್ ಗೆ ಮುತ್ತಿಟ್ಟಿದೆ.

ಆರಂಭದಿಂದಲೂ ಮುನ್ನಡೆ ಕಾಯ್ದುಕೊಂಡ ಫ್ರಾನ್ಸ್ ತಂಡ, ಅಂತಿಮವಾಗಿ ಎರಡು ಗೋಲುಗಳ ಅಂತರದಿಂದ ಜಯ ಸಾಧಿಸುವ ಮೂಲಕ ಎರಡನೇ ಬಾರಿಗೆ ಫುಟ್ಬಾಲ್ ವಿಶ್ವಕಪ್ ಅನ್ನು ತನ್ನದಾಗಿಸಿಕೊಂಡಿತು.

ಫಿಫಾ ವಿಶ್ವಕಪ್ ವಿಜೇತ ಫ್ರಾನ್ಸ್ ತಂಡಕ್ಕೆ ಪ್ರಶಸ್ತಿ ಮೊತ್ತ 260 ಕೋಟಿ ರೂಪಾಯಿ ಲಭಿಸಿದರೆ, ಕ್ರೊಯೇಷಿಯಾ ತಂಡಕ್ಕೆ 191 ಕೋಟಿ ರೂಪಾಯಿ ನೀಡಲಾಯಿತು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...