alex Certify
ಕನ್ನಡ ದುನಿಯಾ       Mobile App
       

Kannada Duniya

ಮದ್ಯ ಸೇವಿಸಿ ಪೊಲೀಸರಿಗೆ ಸಿಕ್ಕಿ ಬಿದ್ದ ಖ್ಯಾತ ಆಟಗಾರ

ಫ್ರಾನ್ಸ್ ಫುಟ್ಬಾಲ್ ತಂಡದ ನಾಯಕ ಹ್ಯೂಗೊ ಲಾರಿಸ್ ಈಗ ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ. ಹೌದು….ಲಾರಿಸ್ ಕುಡಿದು ವಾಹನ ಚಲಾಯಿಸಿದ ಹಿನ್ನೆಲೆಯಲ್ಲಿ ಪೊಲೀಸರು ಲಾರಿಸ್ ರನ್ನು ವಶಕ್ಕೆ ಪಡೆದಿದ್ದಾರೆ.

ಟೊಟೆನ್ಹ್ಯಾಮ್ ನಲ್ಲಿ ರಾತ್ರಿ ಕುಡಿದು ಗಾಡಿ ಚಲಾಯಿಸುವಾಗ ಹ್ಯೂಗೊ ಲಾರಿಸ್, ಪೊಲೀಸರಿಗೆ ಸಿಕ್ಕಿ ಹಾಕಿಕೊಂಡಿದ್ದಾರೆ. ಅಲ್ಲದೆ ತಪಾಸಣೆ ವೇಳೆ ಕುಡಿದಿರೋದು ಧೃಡಪಟ್ಟ ಹಿನ್ನೆಲೆಯಲ್ಲಿ ಲಾರಿಸ್ ರನ್ನು ಪೊಲೀಸರು ಬಂಧಿಸಿ ದೂರು ದಾಖಲಿಸಿಕೊಂಡಿದ್ದಾರೆ. ಈ ಪ್ರಕರಣದ ವಿಚಾರಣೆ ಮುಂದಿನ ವಾರ ನಡೆಯಲಿದೆ.

ರಷ್ಯಾದಲ್ಲಿ ನಡೆದಿದ್ದ ಫುಟ್ಬಾಲ್ ವಿಶ್ವಕಪ್ ನಲ್ಲಿ ಫ್ರಾನ್ಸ್ ತಂಡ ವಿಶ್ವಕಪ್ ಗೆಲ್ಲಲು ಹ್ಯೂಗೊ ಲಾರಿಸ್ ಪಾತ್ರ ಮಹತ್ತರವಾಗಿದೆ. ಫ್ರಾನ್ಸ್ 4-2 ರಿಂದ ಕ್ರೊವೇಷಿಯಾ ವಿರುದ್ಧ ಭರ್ಜರಿ ಜಯ ಸಾಧಿಸಿ, ಕಪ್ ಗೆ ಮುತ್ತಿಟ್ಟಿತ್ತು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...