alex Certify
ಕನ್ನಡ ದುನಿಯಾ       Mobile App
       

Kannada Duniya

ಟೆಸ್ಟ್ ತಂಡಕ್ಕೆ ಆಯ್ಕೆಯಾಗಿದ್ದಕ್ಕೆ ಗಂಭೀರ್ ಹೇಳಿದ್ದೇನು?

Opener Gautam Gambhir is the key for India as they hope to save the first Test against Sri Lanka.

ಕೋಲ್ಕೊತಾ: ಪ್ರವಾಸಿ ನ್ಯೂಜಿಲೆಂಡ್ ವಿರುದ್ಧ, ಕೋಲ್ಕೊತಾದ ಈಡನ್ ಗಾರ್ಡನ್ ಮೈದಾನದಲ್ಲಿ ನಡೆಯಲಿರುವ 2 ನೇ ಟೆಸ್ಟ್ ಕ್ರಿಕೆಟ್ ಪಂದ್ಯಕ್ಕೆ ಗೌತಮ್ ಗಂಭೀರ್ ಆಯ್ಕೆಯಾಗಿದ್ದಾರೆ.

ಭಾರತ ಟೆಸ್ಟ್ ಕ್ರಿಕೆಟ್ ತಂಡಕ್ಕೆ 2 ವರ್ಷಗಳ ನಂತರ ಮರಳಿರುವ ಅವರು ಸಂತಸ ವ್ಯಕ್ತಪಡಿಸಿದ್ದು, ಪಾದಾರ್ಪಣೆ ಪಂದ್ಯದಲ್ಲಿ ಆಡುವ ಆಟಗಾರನಂತೆ ಆಗಿದ್ದೇನೆ. ಮಹತ್ವಾಕಾಂಕ್ಷಿಯಾಗಿ ಈಡನ್ ಗಾರ್ಡನ್ ಮೈದಾನದಲ್ಲಿ ಆಟವಾಡಲು ಸಜ್ಜಾಗಿದ್ದೇನೆ ಎಂದು ಹೇಳಿದ್ದಾರೆ. ದೇಶವನ್ನು ಪ್ರತಿನಿಧಿಸುವ ಅವಕಾಶ ದೊರೆತಿರುವುದು ದೊಡ್ಡ ಸಂಗತಿಯಾಗಿದೆ ಎಂದು ತಿಳಿಸಿದ್ದಾರೆ.

ತಮ್ಮನ್ನು ಆಯ್ಕೆ ಮಾಡಿದವರೆಲ್ಲರಿಗೂ ಧನ್ಯವಾದಗಳು ಎಂದು ಹೇಳಿದ್ದಾರೆ. ಇಂಗ್ಲೆಂಡ್ ವಿರುದ್ಧ 2014 ರಲ್ಲಿ ಓವಲ್ ನಡೆದ ಟೆಸ್ಟ್ ಪಂದ್ಯದ ನಂತರ ಗಂಭೀರ್ ಟೆಸ್ಟ್ ಪಂದ್ಯಗಳನ್ನಾಡಿರಲಿಲ್ಲ. 2 ವರ್ಷಗಳ ನಂತರ ಕಣಕ್ಕೆ ಇಳಿಯಲು ಸಜ್ಜಾಗಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...