alex Certify
ಕನ್ನಡ ದುನಿಯಾ       Mobile App
       

Kannada Duniya

ಹಾಕಿಯಲ್ಲಿ ಪಾಕ್ ಬಗ್ಗುಬಡಿದ ಭಾರತ

LONDON - Hockey World League Semi-Final.08 Canada - India (Pool B)Foto: Akashdeep Singh and Ramandeep Singh.COPYWRIGHT FRANK UIJLENBROEK WORLDSPORTPICS

ಲಂಡನ್: ವಿಶ್ವ ಹಾಕಿ ಲೀಗ್ ಸೆಮಿಫೈನಲ್ ಟೂರ್ನಿಯ 5 -8 ನೇ ಕ್ಲಾಸಿಫಿಕೇಷನ್ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನವನ್ನು ಭಾರತ ಪುರುಷರ ಹಾಕಿ ತಂಡ ಬಗ್ಗು ಬಡಿದಿದೆ.

ಇದೇ ಟೂರ್ನಿಯ ಲೀಗ್ ಹಂತದಲ್ಲಿ ಪಾಕಿಸ್ತಾನ ವಿರುದ್ಧ 7 -1 ಗೋಲುಗಳ ಅಂತರದಿಂದ ಭರ್ಜರಿ ಜಯಗಳಿಸಿದ್ದ ಭಾರತ ತಂಡ ಇಂದಿನ ಪಂದ್ಯದಲ್ಲಿ 6 -1 ಗೋಲುಗಳ ಅಂತರದಿಂದ ಗೆಲುವು ಕಂಡಿದೆ.

ರಮಣ್ ದೀಪ್ ಸಿಂಗ್, ಆಕಾಶ್ ಸಿಂಗ್, ತಲ್ವೀಂದರ್, ಹರ್ಮನ್ ಪ್ರೀತ್ ಸಿಂಗ್ ಭಾರತದ ಗೆಲುವಿನಲ್ಲಿ ಪ್ರಮುಖ ಪಾತ್ರವನ್ನು ವಹಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...